ಒಂದು ವೇಳೆ ಡೆಲ್ಲಿ ವಿರುದ್ಧ ಸೋತರೆ ಚೆನ್ನೈ ಸೂಪರ್ ಕಿಂಗ್ಸ್‌ನ ಪ್ಲೇ ಆಫ್ ಅವಕಾಶಗಳು ಕಷ್ಟಕರವಾಗಲಿದೆ. ನಂತರ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗಿದೆ. ಪ್ರಸ್ತುತ, ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್, ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಸಹ ಪ್ಲೇ ಆಫ್ ರೇಸ್‌ನಲ್ಲಿವೆ.