IPL 2023: ಐಪಿಎಲ್‌ನಲ್ಲಿ ವೇಗದ ಶತಕ ಗಳಿಸಿದ ಟಾಪ್ ಆಟಗಾರರು, ಇವರು ಕ್ರೀಸ್ನಲ್ಲಿದ್ರೆ ಅಬ್ಬರಿಸೋದು ಪಿಕ್ಸ್
IPL 2023: ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ವಿಶೇಷ ದಾಖಲೆ ಕೆರಿಬಿಯನ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. 23 ಏಪ್ರಿಲ್ 2013 ರಂದು ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮಾಡುವಾಗ ಈ ದಾಖಲೆ ನಿರ್ಮಿಸಿದ್ದಾರೆ.
ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ವಿಶೇಷ ದಾಖಲೆ ಕೆರಿಬಿಯನ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. 23 ಏಪ್ರಿಲ್ 2013 ರಂದು ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮಾಡುವಾಗ ಗೇಲ್ ಕೇವಲ 30 ಎಸೆತಗಳಲ್ಲಿ ಶತಕವನ್ನು ಪೂರ್ಣಗೊಳಿಸಿದ್ದರು.
2/ 8
ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಎರಡನೇ ಸ್ಥಾನದಲ್ಲಿದ್ದಾರೆ. ಮಾರ್ಚ್ 13, 2010 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮಾಡುವಾಗ ಪಠಾಣ್ ಕೇವಲ 37 ಎಸೆತಗಳಲ್ಲಿ ಶತಕ ಪೂರೈಸಿದರು. ಈ ವೇಳೆ ಅವರ ಬ್ಯಾಟ್‌ನಿಂದ ಒಂಬತ್ತು ಬೌಂಡರಿ ಹಾಗೂ ಎಂಟು ಸಿಕ್ಸರ್‌ಗಳನ್ನು ಸಿಡಿಸಿದ್ದರು.
3/ 8
ಮೂರನೇ ಸ್ಥಾನದಲ್ಲಿ ಆಫ್ರಿಕಾದ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್ ಹೆಸರಿದೆ. ಮಿಲ್ಲರ್ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 38 ಎಸೆತಗಳಲ್ಲಿ ಶತಕ ಗಳಿಸಿದ್ದರು.
4/ 8
ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಡಮ್ ಗಿಲ್‌ಕ್ರಿಸ್ಟ್ ಅವರ ಹೆಸರು ನಾಲ್ಕನೇ ಸ್ಥಾನದಲ್ಲಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗಿಲ್‌ಕ್ರಿಸ್ಟ್ 42 ಎಸೆತಗಳಲ್ಲಿ ಶತಕ ಸಿಡಿಸಿದ್ದರು.
5/ 8
ಆಫ್ರಿಕಾದ ಮಾಜಿ ಅನುಭವಿ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಐದನೇ ಸ್ಥಾನದಲ್ಲಿದ್ದಾರೆ. ಡಿವಿಲಿಯರ್ಸ್ ಐಪಿಎಲ್‌ನಲ್ಲಿ 43 ಎಸೆತಗಳಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.
6/ 8
ಆರನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೆಸರು ಕೂಡ ಬಂದಿದೆ. ವಾರ್ನರ್ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 43 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
7/ 8
ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಏಳನೇ ಸ್ಥಾನದಲ್ಲಿದ್ದಾರೆ. ಜಯಸೂರ್ಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
8/ 8
ಭಾರತದ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಎಂಟನೇ ಸ್ಥಾನದಲ್ಲಿದ್ದಾರೆ. ಅಗರ್ವಾಲ್ ಐಪಿಎಲ್‌ನಲ್ಲಿ 45 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಇವರುಗಳಲ್ಲದೇ ಮುರಳಿ ವಿಜಯ್ ಹೆಸರು ಒಂಬತ್ತನೇ ಸ್ಥಾನದಲ್ಲಿದೆ. ವಿಜಯ್ ಐಪಿಎಲ್‌ನಲ್ಲಿ 46 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
First published:
18