CSK vs LSG: ಇಂದು ಚೆನ್ನೈ-ಲಕ್ನೋ ಮುಖಾಮುಖಿ, ಪಂದ್ಯದಿಂದ ದೂರ ಉಳಿದು ಅಭಿಮಾನಿಗಳಿಗೆ ಶಾಕ್ ಕೊಡ್ತಾರಾ ಧೋನಿ?
CSK vs LSG: ಚೆಪಾಕ್‌ನಲ್ಲಿ ನಡೆಯಲಿರುವ ಐಪಿಎಲ್ 2023ರ ಆರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಲಕ್ನೋ ವಿರುದ್ಧ ಸೆಣಸಲಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಸೋತ ಚೆನ್ನೈ ತಂಡ ಮೊದಲ ಗೆಲುವಿಗಾಗಿ ಹವಣಿಸುತ್ತಿದೆ.
ಇಂದು ಚೆಪಾಕ್‌ನಲ್ಲಿ ನಡೆಯಲಿರುವ ಐಪಿಎಲ್ 2023ರ 6ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದೆ. ಇದಕ್ಕೂ ಮುನ್ನ 7 ಗಂಟೆಗೆ ಟಾಸ್ ನಡೆಯಲಿದೆ.
2/ 8
ಚೆನ್ನೈ ತಂಡ ತವರಿನಲ್ಲಿ ಈ ವರ್ಷ ಮೊದಲ ಪಂದ್ಯ ಆಡಲಿದ್ದು, ಅಭಿಮಾನಿಗಳು ತವರಿನಲ್ಲಿ ಸಿಎಸ್‌ಕೆ ತಂಡಕ್ಕೆ ಚಿಯರ್ ಮಾಡಲು ಕಾತುರರಾಗಿದ್ದಾರೆ. ಆದರೆ ಇಂದಿನ ಪಂದ್ಯದಲ್ಲಿ ನಾಯಕ ಧೋನಿ ಕಣಕ್ಕಿಳಿಯುವುದು ಅನುಮಾನವಾಗಿದೆ.
3/ 8
ಹೌದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. ಇದರ ನಡುವೆ ಸಿಎಸ್‌ಕೆ ಪಂದ್ಯದ ಟಿಕೆಟ್ ಮಾರಾಟ ಆರಂಭಿಸಿದ ಕೆಲ ನಿಮಿಷಗಳಲ್ಲಿ ಮಾರಾಟವಾಗಿ ದಾಖಲೆ ನಿರ್ಮಿಸಿತ್ತು. ಆದರೆ ಇದೀಗ ಅಭಿಮಾನಿಗಳಿಗೆ ನಿರಾಸೆ ಆಗುವ ಸಾಧ್ಯತೆ ಇದೆ.
4/ 8
ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಅವರು ಗುಜರಾತ್ ಟೈಟನ್ಸ್ ವಿರುದ್ಧದ ಮೊದಲನೇ ಪಂದ್ಯದಲ್ಲಿ ಕೀಪಿಂಗ್ ಮಾಡುವ ವೇಳೇ ಕ್ಯಾಚ್ ಹಿಡಿಯಲು ಹೋಗಿ ಬಿದ್ದ ಧೋನಿಗೆ ಮೊಣಕಾಲು ನೋವು ಮತ್ತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
5/ 8
ತರಬೇತುದಾರ ಸ್ಟೀಫನ್ ಫ್ಲೆಮಿಂಗ್ ಧೋನಿ ಗಾಯದ ಕುರಿತು ಮಾಹಿತಿ ನೀಡಿದ್ದು, ಮೊಣಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಧೋನಿಗೆ ಪಂದ್ಯದ ಸಮಸಯದಲ್ಲಿ ಗಾಯವಾಗಿಲ್ಲ. ಹೀಗಾಗಿ ಅವರು ಆರೋಗ್ಯ ನೋಡಿಕೊಂಡು ಆಡುವ ಬಗ್ಗೆ ಯೋಚಿಸಬೇಕಿದೆ ಎಂದಿದ್ದಾರೆ.
6/ 8
ಪಿಚ್ ವರದಿ: ಚೆಪಾಕ್‌ನ ಮೇಲ್ಮೈ ಸಾಮಾನ್ಯವಾಗಿ ಶುಷ್ಕವಾಗಿರುತ್ತದೆ ಮತ್ತು ಪಂದ್ಯವು ಮುಂದುವರೆದಂತೆ ಬದಲಾಗುತ್ತದೆ. ನಿಧಾನಗತಿಯ ಬೌಲರ್‌ಗಳಿಗೆ ಪಿಚ್ ಸ್ವಲ್ಪ ಮಟ್ಟಿಗೆ ಸಹಾಯ ಮಾಡುತ್ತದೆಯಾದರೂ, ಬ್ಯಾಟರ್‌ಗಳಿಗೆ ಸಹಾಯಕವಾಗಿರಲಿದೆ. ಈ ಮೈದಾನದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರಲಿದೆ.
7/ 8
ಚೆನ್ನೈ ಸಂಭಾವ್ಯ ಪ್ಲೇಯಿಂಗ್ 11: ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ಮೊಯಿನ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಎಂಎಸ್ ಧೋನಿ (c & wk), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ರಾಜವರ್ಧನ್ ಹಂಗರ್ಗೇಕರ್.
8/ 8
ಲಕ್ನೋ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್ (ಸಿ), ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆ), ಆಯುಷ್ ಬಡೋನಿ, ಮಾರ್ಕ್ ವುಡ್, ಜಯದೇವ್ ಉನದ್ಕತ್, ರವಿ ಬಿಷ್ಣೋಯ್, ಅವೇಶ್ ಖಾನ್.
First published:
18