ಅರ್ಜುನ್ ತೆಂಡೂಲ್ಕರ್ ಮಧ್ಯಮ ವೇಗದ ಜೊತೆಗೆ ಬ್ಯಾಟಿಂಗ್‌ನಲ್ಲಿ ಮಿಂಚಬಹುದು. ಇತ್ತೀಚೆಗೆ ಮುಕ್ತಾಯಗೊಂಡ ರಣಜಿ ಋತುವಿನಲ್ಲಿ ಗೋವಾ ಪರ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿಯೂ ಟಿ20 ಟೂರ್ನಿಯಲ್ಲಿ ಮಿಂಚಿದ್ದರು. CSK ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಜೋಫ್ರಾ ಆರ್ಚರ್ ಜೊತೆ ಬೌಲಿಂಗ್ನಲ್ಲಿ ಕಾಣಿಸಿಕೊಳ್ಳಬಹುದು.