IPL 2023: ಡೆಲ್ಲಿ ಕ್ಯಾಪಿಟಲ್ಸ್‌ನ ಮುಂದಿನ ನಾಯಕ ಯಾರು? ಭಾರತೀಯ ಆಟಗಾರನಿಗೆ ಸಿಗುತ್ತಾ ಚಾನ್ಸ್?
IPL 2023: ಈಗಾಗಲೇ IPL 16 ನೇ ಋತುವಿನ ವೇಳಾಪಟ್ಟಿಯನ್ನು ಬಿಡುಗಡೆ ಆಗಿದೆ. ಮೊದಲ ಪಂದ್ಯವು ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಪಂದ್ಯ ನಡೆಯಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ಸೀಸನ್‌ಗೆ ಕ್ಷಣಗಣನೆ ಆರಂಭವಾಗಿದೆ. ಎರಡು ತಿಂಗಳ ಕಾಲ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಲು ಈ ಧನಾಧನ್ ಲೀಗ್ ಮಾರ್ಚ್ 31ರಂದು ಆರಂಭವಾಗಲಿದೆ.
2/ 8
ಬಿಸಿಸಿಐ ಈಗಾಗಲೇ ಐಪಿಎಲ್ 16ನೇ ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಂದ್ಯವು ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.
3/ 8
ಎರಡು ದಿನಗಳ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ಕೂಡ ತಮ್ಮ ಹೊಸ ನಾಯಕನನ್ನು ಘೋಷಿಸಿದೆ. ಐಪಿಎಲ್ 16ನೇ ಸೀಸನ್ ನಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಮಾರ್ಕ್ರಾಮ್ ಸನ್ ರೈಸರ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
4/ 8
10 ತಂಡಗಳ ಪೈಕಿ 9 ತಂಡಗಳ ನಾಯಕರು ಯಾರು ಎಂಬುದು ಸ್ಪಷ್ಟವಾಗಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಯಾರು ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಕಾರು ಅಪಘಾತದಿಂದಾಗಿ ರಿಷಭ್ ಪಂತ್ ಈ ಬಾರಿಯ ಐಪಿಎಲ್ ಸೀಸನ್ ನಿಂದ ಹೊರಗುಳಿದಿದ್ದಾರೆ.
5/ 8
ಆ ಮೂಲಕ ಡೆಲ್ಲಿ ತಂಡ ಹೊಸ ನಾಯಕನ ಹುಡುಕಾಟದಲ್ಲಿದೆ. ಅಧಿಕೃತವಾಗಿ ಘೋಷಣೆಯಾಗದಿದ್ದರೂ ನಾಯಕ, ಉಪನಾಯಕರನ್ನು ಈಗಾಗಲೇ ಫಿಕ್ಸ್ ಮಾಡಲಾಗಿದೆ ಎಂಬ ವರದಿಗಳು ಬರುತ್ತಿವೆ.
6/ 8
ಆಸ್ಟ್ರೇಲಿಯದ ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಅವರಿಗೆ ದೆಹಲಿಯ ಸಾರಥ್ಯವನ್ನು ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ. ತಂಡದ ಉಪನಾಯಕನಾಗಿ ಯುವ ಆಲ್ ರೌಂಡರ್ ಅಕ್ಷರ್ ಪಟೇಲ್ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.
7/ 8
ಡೇವಿಡ್ ವಾರ್ನರ್ ನಾಯಕತ್ವದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ 2016ರ ಋತುವಿನಲ್ಲಿ IPL ಚಾಂಪಿಯನ್ ಆಯಿತು. ವಾರ್ನರ್ ಅವರ ಅನುಭವದ ಹಿನ್ನೆಲೆಯಲ್ಲಿ ನಾಯಕತ್ವದ ಜವಾಬ್ದಾರಿಯನ್ನು ಡೆಲ್ಲಿ ಅವರಿಗೆ ವಹಿಸುವ ನಿರ್ಧಾರಕ್ಕೆ ಬಂದಿದೆ ಎಂದು ವರದಿಯಾಗಿದೆ.
8/ 8
ದೇಶೀಯ ಕ್ರಿಕೆಟ್‌ನಲ್ಲಿ ಅಕ್ಷರ್ ಪಟೇಲ್‌ಗೆ ಉಪನಾಯಕತ್ವವನ್ನು ನೀಡಲಾಗಿತ್ತು. ಅದೇ ಸಮಯದಲ್ಲಿ, ಅಕ್ಷರ್ ಪಟೇಲ್ ಪ್ರಸ್ತುತ ಸೂಪರ್ ಫಾರ್ಮ್‌ನಲ್ಲಿದ್ದಾರೆ. ಅಕ್ಷರ್ ಪಟೇಲ್ ಅವರಿಗೆ ಬಡ್ತಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
First published:
18