IPL 2023: ಆರ್‌ಸಿಬಿಯಿಂದ ಔಟ್ ಆಗ್ತಾರಾ ದಿನೇಶ್ ಕಾರ್ತಿಕ್? ಎಂಡ್ ಆಗೇ ಹೋಗುತ್ತಾ ಡಿಕೆ ಕರಿಯರ್?
IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ ಆಡಿದ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಅಮೋಘ ಆಟ ತಂಡದ ಗೆಲುವಿಗೆ ಕಾರಣವಾಯಿತು.
ಕ್ರಿಕೆಟ್ ಇತಿಹಾಸದಲ್ಲಿ ಅನೇಕ ಆಟಗಾರರು ನಿವೃತ್ತಿಯಾಗುವ ಬದಲು ಕಾಮೆಂಟರಿಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕಾಮೆಂಟರಿ ಜೊತೆಗೆ ಕ್ರಿಕೆಟ್ ಕೂಡ ಆಡುತ್ತಿದ್ದಾರೆ. ಐಪಿಎಲ್ ವೇದಿಕೆಯ ಮೂಲಕ ಅನೇಕ ಕ್ರಿಕೆಟಿಗರು ಬೆಳಕಿಗೆ ಬಂದಿದ್ದಾರೆ.
2/ 9
ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡು ಐಪಿಎಲ್‌ಗೆ ಮರು ಆಯ್ಕೆಯಾದವ ಮತ್ತೆ ತಂಡಕ್ಕೆ ಮರಳುತ್ತಿದ್ದಾರೆ. ನಾಲ್ಕು ವರ್ಷಗಳ ಕಾಲ ಭಾರತ ತಂಡದಿಂದ ದೂರವಿದ್ದ ಟೀಂ ಇಂಡಿಯಾ ಆಟಗಾರ ಸಹ ಐಪಿಎಲ್ ಮೂಲಕ ಮತ್ತೆ ತಂಡಕ್ಕೆ ಕಂಬ್ಯಾಕ್ ಮಾಡಿದ್ದರು.
3/ 9
2019ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 50 ಓವರ್‌ಗಳ ವಿಶ್ವಕಪ್ ಸೆಮಿಫೈನಲ್ ನಂತರ ಕಾರ್ತಿಕ್ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಯಿತು. ಆ ನಂತರ ಕೆಕೆಆರ್ ತಂಡ ಕೂಡ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದೆ. ಇದಾದ ನಂತರ ವಿಕೆಟ್ ಕೀಪರ್ ಬ್ಯಾಟರ್ ಕಾಮೆಂಟರಿ ಮಾಡುತ್ತಿದ್ದರು.
4/ 9
ಐಪಿಎಲ್ 2022 ಕ್ಕೆ ಮುಂಚಿತವಾಗಿ ಆರ್‌ಸಿಬಿ ಕಾರ್ತಿಕ್ ಅನ್ನು ಖರೀದಿಸಿತು. ಇದರೊಂದಿಗೆ ಅವರ ಲಕ್ ಬದಲಾಯಿತು. ಕಾರ್ತಿಕ್ ಐಪಿಎಲ್ 2022 ರಲ್ಲಿ ಆಡಿದ 16 ಪಂದ್ಯಗಳಲ್ಲಿ 55 ರ ಸರಾಸರಿಯಲ್ಲಿ 330 ರನ್ ಮತ್ತು 183 ಸ್ಟ್ರೈಕ್ ರೇಟ್ನಲ್ಲಿ ರನ್ ಗಳಸಿದ್ದರು.
5/ 9
ಈ ಪ್ರದರ್ಶನದೊಂದಿಗೆ ದಿನೇಶ್ ಕಾರ್ತಿಕ್ ಟೀಂ ಇಂಡಿಯಾಗೆ ಮರಳಿದರು. ಅವರು ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನ ಭಾಗವಾಗಿದ್ದರು. ಆದರೆ ಆ ಮೆಗಾಟೂರ್ನಮೆಂಟ್‌ನಲ್ಲಿ ಅವರ ಬ್ಯಾಟ್ ಅಬ್ಬರಿಸಲಿಲ್ಲ.
6/ 9
ಈ ಬಾರಿಯ ಐಪಿಎಲ್ ನಲ್ಲಿ ಕಾರ್ತಿಕ್ ಬ್ಯಾಟ್ ಮತ್ತೊಮ್ಮೆ ಸೈಲೆಂಟ್ ಆಗಿದೆ. ಈ ಋತುವಿನಲ್ಲಿ ಅವರು ಆರು ಪಂದ್ಯಗಳಲ್ಲಿ 9ರ ಸರಾಸರಿಯಲ್ಲಿ 140 ರ ಸ್ಟ್ರೈಕ್ ರೇಟ್‌ನಲ್ಲಿ ಕೇವಲ 45 ರನ್ ಗಳಿಸಿದ್ದಾರೆ. ಇದರೊಂದಿಗೆ ಆರ್‌ಸಿಬಿ ತಂಡಕ್ಕೆ ಹೊಸ ಟೆನ್ಷನ್ ಆಗಿದೆ.
7/ 9
ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡ ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಇದೇ ಕಾರಣಕ್ಕೆ ಸದ್ಯ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ.. ದಿನೇಶ್ ಕಾರ್ತಿಕ್ ವೈಫಲ್ಯ ಆ ತಂಡದಲ್ಲಿ ಆತಂಕ ಮೂಡಿಸಿದೆ. ದಿನೇಶ್ ಕಾರ್ತಿಕ್ ಅವರನ್ನು ಕಡೆಗಣಿಸುವ ಧೈರ್ಯ ತಂಡಕ್ಕಿಲ್ಲ.
8/ 9
ಆದರೆ, ದಿನೇಶ್ ಕಾರ್ತಿಕ್ ವೈಫಲ್ಯಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ಫಿನಿಶರ್‌ಗಿಂತ ನಿರೂಪಕರಾಗಿರುವುದು ಉತ್ತಮ ಎನ್ನುತ್ತಿದ್ದಾರೆ. ದಿನೇಶ್ ಕಾರ್ತಿಕ್ ಹೊರತುಪಡಿಸಿ ಯುವ ಕ್ರಿಕೆಟಿಗರಿಗೆ ಅವಕಾಶ ನೀಡಬೇಕೆಂದು ಆರ್‌ಸಿಬಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.
9/ 9
ಹೀಗಾಗಿ ಆರ್‌ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರನ್ನು ಕೈಬಿಡುವ ಸಾಧ್ಯತೆ ಇದೆ. ಹೀಗಾದ್ದಲ್ಲಿ ಕಾರ್ತಿಕ್ ಜಾಗಕ್ಕೆ ಬೇರೆ ಯುವ ಆಟಗಾರ ಎಂಟ್ರಿ ಕೊಡುವ ಸಾಧ್ಯತೆ ಇದೆ. ಅಲ್ಲದೇ ಕಾರ್ತಿಕ್ಗೆ ಇದು ಲಾಸ್ಟ್ ಐಪಿಎಲ್ ಸೀಸನ್ ಆಗಬಹುದು.
First published:
19