Virat Kohli : ಎಲ್ಲೆಲ್ಲೂ ವಿರಾಟ್ ಕೊಹ್ಲಿ-ಗಂಭೀರ್ ಜಗಳದ್ದೇ ಮಾತು. ಆ ಮಟ್ಟಕ್ಕೆ ಗಲಾಟೆಯಾಗಿದೆ ಅಂದ್ರೆ ಯೋಚನೆ ಮಾಡಿ. ಅದು ಆರ್ಸಿಬಿ ಸೋತಾಗ ಗಂಭೀರ್ ಕುಣಿದು ಕುಪ್ಪಳಿಸಿದ್ದರು. ಶ್ ಸನ್ನೆ ಮಾಡಿ ಅಲ್ಲಿ ನೆರೆದಿದ್ದವರಿಗೆ ವಾರ್ನಿಂಗ್ ಕೊಟ್ಟಿದ್ದರು.
2/ 8
ಆದರೆ ನಿನ್ನೆ ಆರ್ಸಿಬಿ ಗೆಲುವನ್ನು ಗಂಭೀರ್ ಸಹಿಸಿಕೊಂಡಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಮತ್ತೊಂದು ಫೋಟೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೊಂದು ಫೋಟೊ ಸಾಕು ವಿರಾಟ್ ಏನು ಅಂತ ಗೊತ್ತಾಗೋಕೆ ಅಂತಿದ್ದಾರೆ ಫ್ಯಾನ್ಸ್.
3/ 8
ಗಲಾಟೆಗೂ ಮುನ್ನ ಗ್ರೌಂಡ್ ಒಳಗೆ ಅಭಿಮಾನಿಯೊಬ್ಬ ಬಂದು ವಿರಾಟ್ ಕೊಹ್ಲಿ ಕಾಲು ಮುಟ್ಟಿ ನಮಸ್ಕರಿಸಿದ್ದಾನೆ. ವಿರಾಟ್ ಕೂಡ ಅವರನ್ನು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. ಇಷ್ಟೇ ಆಗಿದ್ದರೆ ಈ ಫೋಟೋ ವೈರಲ್ ಆಗುತ್ತಿರಲಿಲ್ಲ.
4/ 8
ಆ ಅಭಿಮಾನಿ ಗೌತಮ್ ಗಂಭೀರ್ ಮುಂದೆಯೇ ವಿರಾಟ್ ಕಾಲಿಗೆ ಬಿದ್ದಿದ್ದಾರೆ. ಆಂಜನೇಯ ಶ್ರೀರಾಮನ ಮುಂದೆ ಮಂಡಿಯೂರುವಂತೆ ಫೋಟೋ ಕಾಣಿಸುತ್ತಿದ್ದು, ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಾರೆ.
5/ 8
ವಿರಾಟ್ ಕೊಹ್ಲಿ ಗತ್ತು ಎಲ್ಲರಿಗೂ ಗೊತ್ತು. ಈ ಫೋಟೋ ನೋಡಿದ್ರೆ ಸಾಕು. ಗಂಭೀರ್ ಮಾಡಿದ್ದೇ ತಪ್ಪು. ಗೆದ್ದಾಗ ಆ ರೀತಿ ಮಾಡಿ, ಸೋತಾಗ ಗಲಾಟೆ ಮಾಡೋದು ಎಷ್ಟು ಸರಿ ಅಂತ ಅಭಿಮಾನಿಗಳು ಕೇಳುತ್ತಿದ್ದಾರೆ.
6/ 8
ಆರ್ಸಿಬಿ ತಂಡದ ಆಟಗಾರ ಕಿಂಗ್ ಕೊಹ್ಲಿ, ಎಲ್ಎಸ್ಜಿ ತಂಡದ ಮೆಂಟರ್ ಗಂಭೀರ್ ನಡುವೆ ದೊಡ್ಡ ಗಲಾಟೆಯಾಗಿತ್ತು. ಇಬ್ಬರು ಆಟಗಾರರು ಮೈದಾನದಲ್ಲೇ ಬಡಿದಾಡಿಕೊಳ್ಳುವಂತಹ ಪರಿಸ್ಥಿತಿಗೆ ಹೋಗಿತ್ತು.
7/ 8
ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮತ್ತು ನವೀನ್-ಉಲ್-ಹಕ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಬಿಸಿಸಿಐ ನಿಯಮ ಲೆವಲ್ 2 ಅಪರಾಧ ಮಾಡಿದ್ದಾರೆ ಅಂತ ಕೊಹ್ಲಿ-ಗಂಭೀರ್ ಪಂದ್ಯದ ಶುಲ್ಕದ ಮೇಲೆ 100% ದಂಡವನ್ನು ವಿಧಿಸಲಾಗಿದೆ.
8/ 8
ನವೀನ್-ಉಲ್-ಹಕ್ ಅವರ ಲೆವೆಲ್ 1 ಅಪರಾಧಕ್ಕಾಗಿ ತಮ್ಮ ಪಂದ್ಯದ ಶುಲ್ಕದ 50% ನಷ್ಟು ದಂಡ ಕಟ್ಟಬೇಕು.ಗಂಭೀರ್, ಕೊಹ್ಲಿ ಮತ್ತು ನವೀನ್ ತಮ್ಮ ತಪ್ಪನ್ನು ಒಪ್ಪಿಕೊಂಡು ದಂಡ ಕಟ್ಟುವುದಾಗಿ ಹೇಳಿದ್ದಾರೆ.