ಇದುವರೆಗೆ 11 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳಲ್ಲಿ ಗೆದ್ದಿದ್ದು, 6ರಲ್ಲಿ ಸೋಲನ್ನಪ್ಪಿದೆ. 10 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ನಿವ್ವಳ ರನ್ ರೇಟ್ -0.345. ಪ್ಲೇ-ಆಫ್‌ಗೆ ಅರ್ಹತೆ ಪಡೆಯಲು, ಅವರು ಕೊನೆಯ ಮೂರು ಪಂದ್ಯಗಳನ್ನು ಗೆಲ್ಲಬೇಕು. ಇದರಲ್ಲಿ ಒಂದು ಪಂದ್ಯ ಸೋತರೂ ಆರ್ಸಿಬಿ ಪ್ಲೇಆಫ್ ಕನಸು ಕಷ್ಟಕರವಾಗಲಿದೆ.