IPL 2023: RCB ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ, ಐಪಿಎಲ್ ಆರಂಭಕ್ಕೂ ಮುನ್ನ ಸ್ಟಾರ್ ಪ್ಲೇಯರ್ ಫುಲ್ ಫಿಟ್
RCB 2023: ಭಾರತ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಆಸೀಸ್ ತಂಡವನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೆಸರು ಕಾಣಿಸಿಕೊಂಡಿದೆ. ಈ ಮೂಲಕ ಅವರು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಐಪಿಎಲ್ 2023 ಸೀಸನ್ ವೇಳಾಪಟ್ಟಿ ಬಿಡುಗಡೆ ಆಗಿದೆ. ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಆರಂಭವಾಗಲಿದೆ. 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಸೆಣಸಾಡಲಿದೆ.
2/ 7
ಭಾರತ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಆಸೀಸ್ ತಂಡವನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೆಸರು ಕಾಣಿಸಿಕೊಂಡಿದೆ. ಈ ಮೂಲಕ ಅವರು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.
3/ 7
ಆರ್ಸಿಬಿ ತಂಡಕ್ಕೆ ಇದೀಗ ಸಿಹಿ-ಕಹಿ ಸುದ್ದಿಗಳು ಕೇಳಿಬಂದಿದೆ. ಹೌದು, ಜೋಶ್ ಹ್ಯಾಜಲ್‌ವುಡ್ ಈಗಾಗಲೇ ಗಾಯಗೊಂಡಿದ್ದು, ಐಪಿಎಲ್ನ ಆರಂಭಿಕ ಪಂದ್ಯಗಳಿಂದ ದೂರವುಳಿಯಲಿದ್ದಾರೆ. ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದ್ದು, ಈ ಪಂದ್ಯಕ್ಕೆ ಹ್ಯಾಜಲ್‌ವುಡ್ ಕಣಕ್ಕಿಳಿಯುವುದು ಅನುಮಾನ.
4/ 7
ಇವುಗಳ ನಡುವೆ ಆರ್‌ಸಿಬಿಗೆ ಸಂತಸದ ಸುದ್ದಿ ಇದೆ. ಭಾರತ ವಿರುದ್ಧದ ಏಕದಿನ ಸರಣಿಗೆ ಆಸೀಸ್ ತಂಡಕ್ಕೆ ಮ್ಯಾಕ್ಸ್‌ವೆಲ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಸಂಪೂರ್ಣ ಫಿಟ್ ಆಗಿರುವುದು ಆಗಿದೆ. ಹೀಗಾಗಿ ಅವರು ಐಪಿಎಲ್‌ಗೆ ಲಭ್ಯ ಇರಲಿದ್ದಾರೆ.
5/ 7
ಆದರೆ ಮ್ಯಾಕ್ಸಿ ಶೆಫೀಲ್ಡ್ ಶೀಲ್ಡ್ ಟೂರ್ನಿಯಲ್ಲಿ ಫಿಟ್ನೆಸ್ಗಾಗಿ ಆಡುತ್ತಿದ್ದ ವೇಳೆ ಸೌತ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಫೀಲ್ಡಿಂಗ್ ಮಾಡುವ ವೇಳೆ ಮತ್ತೆ ಗಾಯಗೊಂಡಿದ್ದರು. ಆದರೆ ಇದೀಗ ಅದರಿಂದ ಅವರು ಗುಣಮುಖರಾಗಿದ್ದಾರೆ.