ಇನ್ನು, ವಾಂಕೆಡೆ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಈ ಪಿಚ್ನಲ್ಲಿ ಆರ್ಸಿಬಿ ಸ್ಕೋರ್ ಸಹ ಕಡಿಮೆ ಆಯಿತು. ಅಲ್ಲದೇ ಮುಂಬೈ ಚೇಸಿಂಗ್ ಟೀಂ ಆಗಿರುವುದರಿಂದ ಇನ್ನೂ ಹೆಚ್ಚಿನ ಸ್ಕೋರ್ ಬರಬೇಕಿತ್ತು. ಆರಂಭದಲ್ಲಿ ರೋಹಿತ್ ಮತ್ತು ಇಶಾನ್ ಕಿಶನ್ ವಿಕೆಟ್ ಪಡೆದ ನಂತರ ಆರ್ಸಿಬಿ ಬೌಲರ್ಸ್ ಯಾವುದೇ ಪ್ರತಿದಾಳಿ ನೀಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು.