IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

IPL 2023: ಮತ್ತೊಬ್ಬ ಸ್ಟಾರ್ ಪ್ಲೇಯರ್​ ಐಪಿಎಲ್ 2023ರಿಂದ ಹೊರನಡೆದಿದ್ದಾರೆ. ಆರ್​ಸಿಬಿ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಬೌಲಿಂಗ್ ಸಂಕಷ್ಟ ಎದುರಿಸುತ್ತಿರುವ ಮುಂಬೈಗೆ ಭಾರೀ ಹಿನ್ನಡೆಯಾಗಿದೆ.

First published:

 • 17

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಇಂದು ಸಂಜೆ ಆರ್​ಸಿಬಿ ಮತ್ತು ಮುಂಬೈ ವಿರುದ್ಧ ಐಪಿಎಲ್​ 2023ರ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ತಂಡ ಗೆಲ್ಲಲೇಬೇಕಿದೆ.

  MORE
  GALLERIES

 • 27

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಇದರ ನಡುವೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಆದರೆ ಬೌಲಿಂಗ್​ ವಿಭಾಗ ಸಾಕಷ್ಟು ವೀಕ್​ ಆಗಿದೆ.

  MORE
  GALLERIES

 • 37

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಜೋಫ್ರಾ ಆರ್ಚರ್ ಗಾಯಗೊಂಡು ಮನೆಗೆ ವಾಪಸ್ಸಾಗಿದ್ದಾರೆ. ಇದನ್ನು ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಜೋಫ್ರಾ ಬದಲಿಗೆ ಮುಂಬೈ ಮತ್ತೊಬ್ಬ ಇಂಗ್ಲಿಷ್ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಆಯ್ಕೆ ಮಾಡಿದೆ.

  MORE
  GALLERIES

 • 47

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಈಗಾಗಲೇ ಜೋರ್ಡನ್​ ಮುಂಬೈ ಇಂಡಿಯನ್ಸ್ ಪಾಳಯ ಸೇರಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂದು ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೌಲಿಂಗ್ ಲೈನ್‌ಅಪ್‌ನಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿದೆ.

  MORE
  GALLERIES

 • 57

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಅದರಲ್ಲೂ ಸ್ಥಳೀಯ ಬೌಲರ್‌ಗಳು ದಯನೀಯವಾಗಿ ವಿಫಲರಾಗುತ್ತಿದ್ದಾರೆ. ಮತ್ತೊಂದೆಡೆ, ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ವೇಗದ ಬೌಲಿಂಗ್​ನಲ್ಲಿ ಉತ್ತಮ ಸ್ಪೆಲ್​ ಮಾಡುತ್ತಿದ್ದಾರೆ .

  MORE
  GALLERIES

 • 67

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಮತ್ತೊಂದೆಡೆ, ರೋಹಿತ್ ಈ ಋತುವಿನಲ್ಲಿ ತಮ್ಮ ಕಳಪೆ ಫಾರ್ಮ್‌ನಿಂದ ಕೂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ಸ್ಟಬ್ಸ್, ನೆಹಾಲ್ ವಧೇರಾ, ಟಿಮ್ ಡೇವಿಡ್ ಮೊದಲಾದವರ ಜೊತೆ ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ ಸ್ಥಿರತೆ ತಂಡಕ್ಕೆ ಸಮಸ್ಯೆಯಾಗಿದೆ.

  MORE
  GALLERIES

 • 77

  IPL 2023: RCB ಪಂದ್ಯಕ್ಕೂ ಮುನ್ನ ಮುಂಬೈಗೆ ಬಿಗ್​ ಶಾಕ್​! ಸ್ಟಾರ್​ ಬೌಲರ್​ ಟೂರ್ನಿಯಿಂದಲೇ ಔಟ್​

  ಆದರೆ ಇದರ ನಡುವೆ ಆರ್​ಸಿಬಿ ಸ್ಟಾರ್​ ಬೌಲರ್​ ತಂಡದಿಂದ ಹೊರನಡೆದಿರುವುದು ಇದೀಗ ಆರ್​ಸಿಬಿ ತಂಡಕ್ಕೆ ದೊಡ್ಡ ಅನುಕೂಲವಾಗಿದೆ. ಆರ್ಚರ್​ ಬೌಲಿಂಗ್​ ಹಾಗೂ ಕೆಲ ಸಮಯದಲ್ಲಿ ಬ್ಯಾಟಿಂಗ್​ನಲ್ಲಿಯೂ ಅಬ್ಬರಿಸುತ್ತಿದ್ದರು. ಆದರೆ ಇದೀಗ ಅವರು ಟೂರ್ನಿಯಿಂದ ಹೊರನಡೆದಿರುವುದು ಆರ್​ಸಿಬಿಗೆ ಒಳ್ಳೆಯ ಸುದ್ದಿಯಾಗಿದೆ.

  MORE
  GALLERIES