ರಾಹುಲ್ 2018ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುವಾಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಪ್ಯಾಟ್ ಕಮ್ಮಿನ್ಸ್ 2022ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ ಈ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ.