ಐಪಿಎಲ್ 2023ರ ಋತುವನ್ನು ಸೋಲಿನೊಂದಿಗೆ ಆರಂಭಿಸಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತೊಂದು ಕುತೂಹಲಕಾರಿ ಕದನಕ್ಕೆ ಸಿದ್ಧವಾಗಿದೆ. ಇಂದು ಲಕ್ನೋದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ತವರಿನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹೀನಾಯವಾಗಿ ಸೋತಿರುವ ಆರೆಂಜ್ ಆರ್ಮಿ ಗೆಲುವಿನ ಗುರಿಯೊಂದಿಗೆ ಕಣಕ್ಕೆ ಇಳಿಯುತ್ತಿದೆ.