ಇನ್ನು, ಈ ಋತುವಿನಲ್ಲಿ ಅತ್ಯಂತ ದುಬಾರಿ ಬೌಲಿಂಗ್ ಮಾಡಿದ ಅರ್ಜುನ್, ಗುಜರಾತ್ ಟೈಟಾನ್ಸ್ ಯಶ್ ದಯಾಲ್ ಅವರನ್ನು ಸರಿಗಟ್ಟಿದ್ದಾರೆ. ಅಂತಿಮ ಓವರ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವಿಗೆ 31 ರನ್‌ಗಳ ಅಗತ್ಯವಿದ್ದಾಗ ಎಡಗೈ ಆಟಗಾರ ದಯಾಲ್ ಅವರು ರಿಂಕು ಸಿಂಗ್‌ಗೆ ಸತತ ಎಸೆತಗಳಲ್ಲಿ 5 ಸಿಕ್ಸರ್‌ಗಳನ್ನು ಬಿಟ್ಟುಕೊಟ್ಟಿದ್ದರು. ಅರ್ಜುನ್ ಸಹ ಇದೀಗ 31 ರನ್ ನೀಡಿ ದುಬಾರಿಯಾಗಿದ್ದರು.