ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 16ನೇ ಆವೃತ್ತಿಗೆ ಆಟಗಾರರ ಹರಾಜಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಬಾರಿ ಹರಾಜಿನಲ್ಲಿ 273 ಭಾರತೀಯ ಹಾಗೂ 132 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 405 ಆಟಗಾರರು ಭಾಗವಹಿಸಲಿದ್ದಾರೆ. ಡಿಸೆಂಬರ್ 23ರಂದು, ಆಟಗಾರರ ಹರಾಜು (IPL 2023 Mini Auction) ಕೊಚ್ಚಿಯಲ್ಲಿ ಮಧ್ಯಾಹ್ನ 2:30ಕ್ಕೆ ಪ್ರಾರಂಭವಾಗಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇದನ್ನು ಖಚಿತಪಡಿಸಿದೆ.
ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ಫಾಫ್ ಡು ಪ್ಲೆಸಿಸ್, ವಿರಾಟ್, ವಿರಾಟ್, ವಿರಾಟ್ಯಾಯ್, ನಾಯಕ), ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್.