ಲೀಗ್ ಮಾರ್ಚ್ 31 ರಂದು ಆರಂಭವಾಗಲಿದ್ದು, ಮೇ 28 ರಂದು ಫೈನಲ್‌ನೊಂದಿಗೆ ಮುಕ್ತಾಯಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈಗ ಈ ಲೀಗ್‌ನಲ್ಲಿ ಅತಿ ಹೆಚ್ಚು ಅರ್ಧ ಶತಕ ಗಳಿಸಿದ ಆಟಗಾರರ ಪಟ್ಟಿಯನ್ನು ನೋಡೋಣ.