IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

MS Dhoni: ಐಪಿಎಲ್​ 2023 ಆರಂಭಕ್ಕೆ ಇನ್ನೇನು ಕೆಲ ತಿಂಗಳುಗಳು ಮಾತ್ರ ಬಾಕಿ ಉಳಿದವೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಪ್ರಾಂಚೈಸಿ ಧೋನಿ ಕುರಿತು ಮಹತ್ವದ ಮಾಹಿತಯೊಂದನ್ನು ಬಹಿರಂಗಪಡಿಸಿದೆ.

First published:

  • 18

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಐಪಿಎಲ್ 2023ಕ್ಕೆ ಇನ್ನೇನು ಕೆಲ ತಿಂಗಳುಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಎಲ್ಲಾ ಪ್ರಾಂಚೈಸಿಗಳು ತಮ್ಮ ತಮ್ಮ ತಂಡವನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಇದರ ನಡುವೆ ಐಪಿಎಲ್​ನ ಯಶಸ್ವಿ ತಂಡವಾದ ಸಿಎಸ್​ಕೆ ಸಹ ಹೊಸ ಮಾಹಿತಿಯೊಂದನ್ನು ಹೊರಹಾಕಿದೆ.

    MORE
    GALLERIES

  • 28

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಹೌದು, ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಡೆಯಿಂದ ಹೊಸ ಮಾಹಿತಿ ಹೊರಬಿದ್ದಿದ್ದು, ಅದರ ಪ್ರಕಾರ ಧೋನಿ ಈ ವರ್ಷ ಕೊನೆಯದಾಗಿ ಐಪಿಎಲ್​ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    MORE
    GALLERIES

  • 38

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯಾಗುವುದು ಖಚಿತವಾಗಿದೆ. ಈ ವಿಚಾರವನ್ನು ಸಿಎಸ್‌ಕೆ ಪ್ರಾಂಚೈಸಿಯ ಮೂಲಗಳೇ ತಿಳಿಸಿವೆ ಎಂದು ವರದಿಯಾಗಿದೆ.

    MORE
    GALLERIES

  • 48

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಅಲ್ಲದೇ ಧೋನಿಯ ಆಸೆಯಂತೆ ಅವರ ಕೊನೆಯ ಪಂದ್ಯವನ್ನು ಚೆನ್ನೈನ ಚೆಪಾಕ್‌ನ ಅಂಗಳದಲ್ಲಿ ನಡೆಸಲು ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಚೆಪಾಕ್‌ನಲ್ಲಿ ತವರಿನ ಅಭಿಮಾನಿಗಳ ಮುಂದೆ ಆಡಬೇಕು ಎನ್ನುವುದು ಧೋನಿ ಆಸೆಯಾಗಿದೆ.

    MORE
    GALLERIES

  • 58

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಹೀಗಾಗಿ ಈ ಬಾರಿ ಐಪಿಎಲ್​ ಭಾರತದಲ್ಲಿಯೇ ನಡೆಯುತ್ತಿರುವುದರಿಂದ ಧೋನಿ ಈ ಬಾರಿ ಐಪಿಎಲ್​ ಮೂಲಕ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ನೀಡುವ ಸಾಧ್ಯತೆ ಹೆಚ್ಚಿದೆ. ಇದರ ನಡುವೆ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಬಿಸಿಸಿಐ ಬಳಿ ಚೆನ್ನೈನಲ್ಲಿ ಪಂದ್ಯವನ್ನು ಇಡಬೇಡಿ ಎಂದು ವಿಶೇಷವಾಗಿ ಮನವಿ ಮಾಡುತ್ತಿದ್ದಾರೆ.

    MORE
    GALLERIES

  • 68

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಎಂಎಸ್ ಧೋನಿಯಂತಹ ಮತ್ತೊಬ್ಬ ನಾಯಕನನ್ನು ಪಡೆಯುವುದು ಸಿಎಸ್‌ಕೆಗೆ ತುಂಬಾ ಕಷ್ಟ. ಮಹಿ ನಾಯಕತ್ವದಲ್ಲಿ ಚೆನ್ನೈ ತಂಡ ನಾಲ್ಕು ಬಾರಿ ಪ್ರಶಸ್ತಿ ಜಯಿಸಿದೆ. ಐಪಿಎಲ್ 2023 ರಲ್ಲಿ ಸಹ, ಸಿಎಸ್‌ಕೆ ಅಭಿಮಾನಿಗಳು ಧೋನಿ ಅವರನ್ನು ನಾಯಕನಾಗಿ ನೋಡಲು ಉತ್ಸುಕರಾಗಿದ್ದಾರೆ.

    MORE
    GALLERIES

  • 78

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಮುಂಬರುವ ಋತುವಿನಲ್ಲಿ ಮಾಹಿ ಬದಲಿಗೆ ಬೆನ್ ಸ್ಟೋಕ್ಸ್ ನಾಯಕತ್ವ ವಹಿಸಬಹುದು ಎಂದು ಊಹಿಸಲಾಗಿದೆ. ಈ ಬಗ್ಗೆ ಧೋನಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾಶಿ ವಿಶ್ವನಾಥ್ ಹೇಳಿದ್ದಾರೆ.

    MORE
    GALLERIES

  • 88

    IPL​ ಆರಂಭಕ್ಕೂ ಮುನ್ನ ಧೋನಿ ಅಭಿಮಾನಿಗಳಿಗೆ ಬಿಗ್ ಶಾಕ್! CSK ಕಡೆಯಿಂದ ಹೊರಬಿತ್ತು ಬಿಗ್​ ಅಪ್​ಡೇಟ್​

    ಚೆನ್ನೈ ತಂಡ: ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್, ಅಜಿಂಕ್ಯ ರಹಾನೆ, MS ಧೋನಿ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಪತಿರ್ನಾ ಜಡೇಜಾ, ಮುಖೇಶ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.

    MORE
    GALLERIES