ಈ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಹಾಟ್ ಫೇವರಿಟ್ ಆಗಿ ಕಣಕ್ಕೆ ಇಳಿಯಲಿದೆ. ಕಳೆದ ವರ್ಷ ನಿರಾಸೆ ಅನುಭವಿಸಿದ್ದ ಮುಂಬೈ ತಂಡ ಈ ಬಾರಿ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿದೆ. ಜಸ್ಪ್ರೀತ್ ಬುಮ್ರಾ ಗಾಯದ ಕಾರಣ ಐಪಿಎಲ್‌ನಿಂದ ಹೊರಗುಳಿದಿದ್ದರೂ, ತಂಡವು ಜೋಫ್ರಾ ಆರ್ಚರ್ ರೂಪದಲ್ಲಿ ಉತ್ತಮ ಬೌಲರ್ ಅನ್ನು ಹೊಂದಿದೆ.