IPL 2023: ಮುಂಬೈ ವಿರುದ್ಧದ ಪಂದ್ಯದಿಂದ ಆರ್‌ಸಿಬಿ ಮೂವರು ಆಟಗಾರರು ಔಟ್, ಇಲ್ಲಿದೆ ಬೆಂಗಳೂರು ತಂಡದ ಪ್ಲೇಯಿಂಗ್ 11
IPL 2023, RCB vs MI: ಐಪಿಎಲ್ 2023ಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರತೆಗೆ ತೆರೆಬಿದ್ದಿದೆ. ಇಂದು ಆರ್‌ಸಿಬಿ ಮತ್ತು ಮುಂಬೈ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಜೆ 7:30ರಿಂದ ಆರಂಭವಾಗಲಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಈ ಬಾರಿ ಗಾಯಾಳುಗಳ ಸಮಸ್ಯೆ ಹೆಚ್ಚಿದೆ.
ಮುಂಬೈ ಮತ್ತು ಬೆಂಗಳೂರು ಪಂದ್ಯವು ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯವನ್ನು ಜೀಯೋ ಸಿನಿಮಾ ಮತ್ತು ಸ್ಟಾರ್ ಸ್ಪೋರ್ಟ್ಸ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.
2/ 8
ಐಪಿಎಲ್ 2023ಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರತೆಗೆ ತೆರೆಬಿದ್ದಿದೆ. ಇಂದು ಆರ್‌ಸಿಬಿ ಮತ್ತು ಮುಂಬೈ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಜೆ 7:30ರಿಂದ ಆರಂಭವಾಗಲಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಈ ಬಾರಿ ಗಾಯಾಳುಗಳ ಸಮಸ್ಯೆ ಹೆಚ್ಚಿದೆ.
3/ 8
ಆರ್‌ಸಿಬಿ ತಂಡದ ಆರಂಭಿಕ ಐಪಿಎಲ್ ಆರಂಭಿಕ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಪಾಟಿದಾರ್, ಹಿಮ್ಮಡಿ ಗಾಯದ ಕಾರಣ ಮುಂಬರುವ ಋತುವಿನ ಮೊದಲಾರ್ಧದಲ್ಲಿ ಆಡುವುದು ಅನುಮಾನವಾಗಿದೆ. ಪಾಟಿದಾರ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನರ್ವಸತಿಗೆ ಒಳಗಾಗಿದ್ದಾರೆ.
4/ 8
ಆರ್‌ಸಿಬಿ ತಂಡದ ಮತ್ತೋರ್ವ ಪ್ರಮುಖ ಆಟಗಾರ ವನಿಂದು ಹಸರಂಗ ಆರಂಭಿಕ ಪಂದ್ಯಗಳಿಗೆ ಲಭ್ಯ ಇರುವುದಿಲ್ಲ. ಶ್ರೀಲಂಕಾ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಮತ್ತು ಟಿ20 ಸರಣಿ ಆಡುತ್ತಿದೆ. ಹೀಗಾಗಿ ಹಸರಂಗ ಏಪ್ರಿಲ್ 2 ರೊಳಗೆ ತಂಡವನ್ನು ಸೇರಿಕೊಳ್ಳುವುದು ಅನುಮಾನವಾಗಿದೆ. ಹೀಗಾಗಿ ಹಸರಂಗ ಸರಣಿ ಮುಗಿದ ಬಳಿಕ ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
5/ 8
ಜೋಶ್ ಹ್ಯಾಜಲ್‌ವುಡ್ ಪ್ರಸ್ತುತ ಅಕಿಲ್ಸ್ ಸ್ನಾಯುರಜ್ಜು ಉರಿಯೂತದಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಹ್ಯಾಜಲ್‌ವುಡ್ ಈ ಬಾರಿ ಐಪಿಎಲ್ ಆಡುವುದು ಅನುಮಾನವಾಗಿದೆ. ಹೀಗಾಗಿ ಇವರು ಬಾರ್ಡರ್-ಗವಾಸ್ಕರ್ ಟ್ರೋಫಿ ಹಾಗೂ ODI ಸರಣಿಯನ್ನು ಸಹ ಕಳೆದುಕೊಂಡಿದ್ದರು. ಕಳೆದ ವರ್ಷ ನಡೆದ ಮೆಗಾ ಹರಾಜಿನಲ್ಲಿ ಹೇಜಲ್‌ವುಡ್ ಅನ್ನು RCB 7.75 ಕೋಟಿಗೆ ಖರೀದಿಸಿತ್ತು.
6/ 8
ಇದರ ನಡುವೆ ತಂಡಕ್ಕೆ ಒಂದು ಸಮಾಧಾನಕರ ಸುದ್ದಿ ಹೊರಬಂದಿದ್ದು, ತಂಡದ ಸ್ಟಾರ್ ಪ್ಲೇಯರ್ ಗ್ಲೇನ್ ಮ್ಯಾಕ್ಸ್ವೆಲ್ ಸಂಪೂರ್ಣ ಫಿಟ್ ಆಗಿದ್ದು, ಇಂದು ನಡೆಯಲಿರುವ ಮುಂಬೈ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
7/ 8
ಆರ್‌ಸಿಬಿ ಮತ್ತು ಮುಂಬೈ ತಂಡಗಳು ಈವರೆಗೆ ಐಪಿಎಲ್‌ನಲ್ಲಿ ಬರೋಬ್ಬರಿ 32 ಬಾರಿ ಮುಖಾಮುಖಿ ಆಗಿದ್ದವು, ಇದರಲ್ಲಿ ಮುಂಬೈ ತಂಡ 19 ಮತ್ತು ಆರ್‌ಸಿಬಿ ತಂಡ 12 ಪಂದ್ಯಗಳನ್ನು ಗೆದ್ದಿದೆ. ಉಭಯ ತಂಡಗಳ ನಡುವೆ ಕಳೆದ 5 ಪಂದ್ಯಗಳಲ್ಲಿ ಆರ್‌ಸಿಬಿ 4ರಲ್ಲಿ ಗೆದ್ದಿದೆ. ಮುಂಬೈ ಐಪಿಎಲ್ 2020ರಲ್ಲಿ ಆರ್‌ಸಿಬಿ ವಿರುದ್ಧ ಕೊನೆಯ ಬಾರಿ ಗೆದ್ದಿತ್ತು.