ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 2023ರ 54ನೇ ಪಂದ್ಯದಲ್ಲಿ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
2/ 7
ಇಂದಿನ ಈ ಮೆಗಾ ಕದನದಲ್ಲಿ ಉಭಯ ತಂಡಗಳಿಗೆ ಗೆಲುವು ಅನಿವಾರ್ಯವಾಗಿದೆ. ಎರಡೂ ತಂಡಗಳು ಸಹ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದವರು ಪ್ಲೇಆಫ್ಗೆ ಸನಿಹವಾಗುತ್ತಾರೆ.
3/ 7
ಹೌದು, ಆರ್ಸಿಬಿ ತಂಡ ಈವರೆಗೆ ಐಪಿಎಲ್ 2023ರಲ್ಲಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಹೀಗಾಗಿ -0.209 ನೆಟ್ ರನ್ರೇಟ್ ಮೂಲಕ ಆರ್ಸಿಬಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
4/ 7
ಇನ್ನು, ಮುಂಬೈ ಇಂಡಿಯನ್ಸ್ ತಂಡವೂ ಸಹ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಆದರೆ ಮುಂಬೈ ತಂಡವು -0.454 ರನ್ರೇಟ್ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
5/ 7
ಇದೇ ಕಾರಣಕ್ಕಾಗಿ ಉಭಯ ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯ ಗೆದ್ದವರಿಗೆ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಪಂದ್ಯ ಗೆದ್ದ ತಂಡವು ನೇರವಾಗಿ 12 ಅಂಕಗಳಿಂದ ಐಪಿಎಲ್ 2023 ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ.
6/ 7
ಇದರಿಂದಾಗಿ ಗೆದ್ದ ತಂಡಕ್ಕೆ ಪ್ಲೇಆಫ್ ಹಾದಿ ಇನ್ನಷ್ಟು ಸುಗಮವಾಗಲಿದೆ. ಆದರೆ ಸೋತ ತಂಡ ಪ್ಲೇಆಫ್ ರೇಸ್ನಲ್ಲಿ ಹಿಂದಕ್ಕೆ ಉಳಿಯಲಿದ್ದು, ಮುಂಬರಲಿರುವ ಎಲ್ಲಾ ಪಂದ್ಯಗಳನ್ನು ಗೆದ್ದರೂ ಬೇರೆ ತಂಡಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ.
7/ 7
ಆದರೆ, ಆರ್ಸಿಬಿ ಮತ್ತು ಮುಂಬೈ ತಂಡಗಳ ಜೊತೆಗೆ ಪಂಜಾಬ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ 10 ಅಂಕವನ್ನು ಹೊಂದಿದ್ದು ದೊಡ್ಡ ತಲೆನೋವಾಗಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್ ಸಾಕಷ್ಟು ಕುತೂಹಲ ಮೂಡಿಸಿದೆ.
First published:
17
IPL 2023: ಗೆದ್ರೆ 3ನೇ ಸ್ಥಾನ, ಪ್ಲೇಆಪ್ ರೇಸ್ಗಾಗಿ ಮುಂಬೈ - ಆರ್ಸಿಬಿ ನಡುವೆ ಬಿಗ್ ಫೈಟ್