ಇಲ್ಲಿಯವರೆಗೆ ಗುಜರಾತ್ ಟೈಟಾನ್ಸ್ ಮಾತ್ರ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿದೆ. ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ-ಆಫ್ ರೇಸ್‌ನಿಂದ ಹೊರಗುಳಿದಿವೆ. ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಆರ್‌ಸಿಬಿ, ರಾಜಸ್ಥಾನ್ ರಾಯಲ್ಸ್ ಮತ್ತು ಕೆಕೆಆರ್ ಪ್ಲೇ-ಆಫ್ ರೇಸ್‌ನಲ್ಲಿವೆ.