ಇನ್ನು, ವಿಲ್ ಜಾಕ್ಸ್ ಅವರು ತಂಡದಿಂದ ಹೊರನಡೆದ ಹಿನ್ನಲೆ ಅವರ ಸ್ಥಾನಕ್ಕೆ ಇದೀಗ ವಿಲ್ ಜ್ಯಾಕ್ಸ್ ಬದಲಿಗೆ ಆರ್‌ಸಿಬಿ ಫ್ರಾಂಚೈಸಿಯು ನ್ಯೂಜಿಲೆಂಡ್‌ನ ಸ್ಟಾರ್ ಆಲ್ರೌಂಡರ್ ಮಿಚೆಲ್ ಬ್ರಾಸ್‌ವೆಲ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮಿಚೆಲ್ ಬ್ರಾಸ್‌ವೆಲ್ ಇದುವರೆಗೂ ನ್ಯೂಜಿಲೆಂಡ್ ಪರ 6 ಟೆಸ್ಟ್, 19 ಏಕದಿನ ಹಾಗೂ 16 ಟಿ20 ಪಂದ್ಯವಾಡಿದ್ದಾರೆ.
ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್ (ಸಿ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್. ಮನೋಜ್ ಭಾಂಡಗೆ, ಆಕಾಶ್ ಭಾಂಡಗೆ, ಜೋ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ (ಇಎನ್‌ಜಿ), ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ.