ಸನ್ ರೈಸರ್ಸ್ ಹೈದರಾಬಾದ್ 2017ರಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಭಾರಿ ಮೊತ್ತಕ್ಕೆ ಖರೀದಿಸಿತು. ಆಗ ಸಿರಾಜ್ ಜನಮಾನಸದಲ್ಲಿ ಅಷ್ಟಾಗಿ ಗುರುತಿಸಿಕೊಳ್ಳಲಿಲ್ಲ. ಆದರೆ ಅವರ ಕೌಶಲ್ಯ ಮತ್ತು ಪ್ರತಿಭೆಯನ್ನು ಗುರುತಿಸಿ ಅವರನ್ನು ತಂಡಕ್ಕೆ ತೆಗೆದುಕೊಳ್ಳಲಾಗಿತ್ತು.
2/ 8
ಒಂದು ವರ್ಷದ ನಂತರ, RCB ಅವರನ್ನು ತಮ್ಮ ತಂಡಕ್ಕೆ ತೆಗೆದುಕೊಂಡಿತು. 19ನೇ ವಯಸ್ಸಿನವರೆಗೂ ಟೆನಿಸ್ ಬಾಲ್ ಕ್ರಿಕೆಟ್ ಆಡಿದ್ದ ಸಿರಾಜ್ 23ನೇ ವಯಸ್ಸಿನಲ್ಲಿ ಆರ್‌ಸಿಬಿ ತಂಡದಲ್ಲಿ ಆಡುತ್ತಿದ್ದರು.
3/ 8
ಆರಂಭದಲ್ಲಿ ಅವರ ಬೌಲಿಂಗ್‌ನಲ್ಲಿ ಉತ್ತಮ ಹಿಡಿತವಿರಲಿಲ್ಲ. ಆದರೆ ಕ್ರಮೇಣ ಸ್ಟಾರ್ ಬೌಲರ್ ಆಗಿ ಬದಲಾದರು. ಭಾರತ ತಂಡದಲ್ಲಿಯೂ ಅವಕಾಶ ಸಿಕ್ಕಿತು. ಈಗ ಅವರು ತಮ್ಮ ಜೀವನದಲ್ಲಿ ಸಾವಿನ ಬಾಗಿಲಿನಿಂದ ಹಿಂತಿರುಗಿದ ಘಟನೆಯ ಬಗ್ಗೆ ಹೇಳಿಕೊಂಡಿದ್ದರು.
4/ 8
ಬ್ರೇಕ್‌ಫಾಸ್ಟ್ ವಿತ್ ಚಾಂಪಿಯನ್ಸ್ ಶೋನಲ್ಲಿ ಮಾತನಾಡಿದ ಮೊಹಮ್ಮದ್ ಸಿರಾಜ್, ನನಗೆ ಒಮ್ಮೆ ಡೆಂಗ್ಯೂ ಜ್ವರ ಬಂದಿತ್ತು. ಆ ಸಮಯದಲ್ಲಿ ಪ್ಲೇಟ್‌ಲೆಟ್‌ಗಳು ವೇಗವಾಗಿ ಕಡಿಮೆಯಾಗುತ್ತಿತ್ತು.
5/ 8
U-23 ತಂಡದ ಜೊತೆ ಮರುದಿನ ಪಂದ್ಯಕ್ಕಾಗಿ ನಾನು ಹೊರಡಬೇಕಿತ್ತು. ನಾನು ಟೆನ್ಶನ್ ನಲ್ಲಿ ಓಡಾಡುತ್ತಿದ್ದೆ. ನನ್ನ ಹೆಸರು ತಂಡದಲ್ಲಿದ್ದರೂ ಸಹ ನಾನು ಮಾತ್ರ ಆಸ್ಪತ್ರೆಯಲ್ಲಿದ್ದೆ. ನನಗೆ ಡೆಂಗ್ಯೂ ಲಕ್ಷಣ ಇದೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದರು.
6/ 8
ಆ ವೇಳೆಗಾಗಲೇ ನನ್ನ ರಕ್ತ ಕಣಗಳೂ ಕಡಿಮೆ ಆಗಿದ್ದವು. ಆಸ್ಪತ್ರೆಗೆ ಸೇರಿಸದೇ ಇದ್ದಿದ್ದರೆ ನಾನು ಸಾಯುತ್ತಿದ್ದೆ ಎಂದು ವೈದ್ಯರು ಹೇಳಿದ್ದರು ಎಂದು ಸಿರಾಜ್ ಹೇಳಿಕೊಂಡಿದ್ದಾರೆ. ಇದರ ನಡುವೆ ನನ್ನ ಸ್ಥಿತಿಯ ಬಗ್ಗೆ ತರಬೇತುದಾರರ ಬಳಿಯೂ ಹೇಳಿದ್ದೆ.
7/ 8
ಆದರೆ ನಾನು ತಂಡಕ್ಕೆ ಹೊಸಬನಾಗಿದ್ದರಿಂದ ಕೆಲವರು ನನ್ನ ಮಾತನ್ನು ನಂಬಲಿಲ್ಲ. ನಾನು ಸುಳ್ಳು ಹೇಳುತ್ತಿದ್ದೇನೆ ಎಂದು ಎಲ್ಲರೂ ಭಾವಿಸಿದ್ದರು. ಏಕೆಂದರೆ ನಾನು ಸುಳ್ಳು ಹೇಳಿ ಅಭ್ಯಾಸದಿಂದ ದೂರವಿರುತ್ತೇನೆ ಎಂದು ಅವರು ಅವರುಗಳು ಅಂದುಕೊಂಡಿದ್ದರು ಎಂದು ಸಿರಾಜ್ ಹೇಳಿದ್ದಾರೆ.
8/ 8
ಪ್ರಸ್ತುತ ಆರ್‌ಸಿಬಿ ತಂಡದಲ್ಲಿರುವ ಮೊಹಮ್ಮದ್ ಸಿರಾಜ್ ಈ ಋತುವಿನಲ್ಲಿ ಫಾರ್ಮ್‌ನಲ್ಲಿದ್ದಾರೆ. ಈ ಬಾರಿ ಮೊಹಮ್ಮದ್ ಸಿರಾಜ್ 12 ಪಂದ್ಯಗಳಲ್ಲಿ 15 ವಿಕೆಟ್ ಪಡೆದಿದ್ದಾರೆ. ಅತಿ ಹೆಚ್ಚು ಡಾಟ್ ಬೌಲ್ ಮಾಡಿದ ಬೌಲರ್‌ಗಳಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ.
First published:
18
IPL 2023: ಆಸ್ಪತ್ರೆಗೆ ಹೋಗದಿದ್ದರೆ ನಾನು ಸಾಯುತ್ತಿದ್ದೆ! ಶಾಕಿಂಗ್ ಮಾಹಿತಿ ಬಿಚ್ಚಿಟ್ಟ RCB ಆಟಗಾರ