ಹೀಗಾಗಿ ಟಿಕೆಟ್ ಗಾಗಿ ಬಂದು ನಿಂತಿದ್ದ ಫ್ಯಾನ್ಸ್ ಗೆ ನಿರಾಸೆಗೊಂಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಎಲ್ಲರನ್ನೂ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ನಡುವೆ ಆರ್‌ಸಿಬಿ ಪಂದ್ಯದ ಟಿಕೆಟ್ ಇಂದು ಬಾಕ್ಸ್ ಆಫೀಸ್ನಲ್ಲಿ ದೊರಕುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಸ್ಟ್ ವೈರಲ್ ಆಗಿತ್ತು.