ಐಪಿಎಲ್ 2023ರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ತವರು ಮೈದಾನದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಇದೇ ವೇಳೆ ಕೊಹ್ಲಿ ಯಾರೂ ಮಾಡಿರದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.
2/ 7
ಹೌದು, ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ತಂಡದ ಪರ ಕೊಹ್ಲಿ ಆರಂಭದ 12 ರನ್ ಗಳಿಸುವ ಮೂಲಕ ಐಪಿಎಲ್ ಇತಿಹಾಸದ ಪುಟದಲ್ಲಿ ಅಳಿಸಲಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
3/ 7
ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ಬ್ಯಾಟ್ಸ್‌ಮನ್ 7000 ರನ್ ಗಡಿ ಮುಟ್ಟಿಲ್ಲ, ಆದರೆ ವಿರಾಟ್ ಕೊಹ್ಲಿಗೆ ಈ ವಿಶೇಷ ಸಾಧನೆ ಮಾಡಿದ್ದಾರೆ.
4/ 7
ಐಪಿಎಲ್ನ ಲೀಗ್‌ನಲ್ಲಿ 233 ಪಂದ್ಯಗಳನ್ನು ಆಡಿರುವ ಕೊಹ್ಲಿ 225 ಇನ್ನಿಂಗ್ಸ್‌ಗಳಲ್ಲಿ 36.59 ಸರಾಸರಿಯಲ್ಲಿ 7000 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್‌ನಿಂದ 5 ಶತಕಗಳು ಮತ್ತು 49 ಅರ್ಧಶತಕಗಳು ಹೊರಬಂದಿವೆ.
5/ 7
ಸದ್ಯ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಕೂಡ ಕೊಹ್ಲಿ ಅಗಿದ್ದಾರೆ. ಅವರ ನಂತರ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಹೆಸರು ಎರಡನೇ ಸ್ಥಾನದಲ್ಲಿದ್ದಾರೆ.
6/ 7
ಧವನ್ ಐಪಿಎಲ್‌ನಲ್ಲಿ 213 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, 212 ಇನ್ನಿಂಗ್ಸ್‌ಗಳಲ್ಲಿ 35.72 ಸರಾಸರಿಯಲ್ಲಿ 6536 ರನ್‌ಗಳು ಅವರ ಬ್ಯಾಟ್‌ನಿಂದ ಹೊರಬಂದಿವೆ. ಅವರು ಐಪಿಎಲ್‌ನಲ್ಲಿ ಎರಡು ಶತಕ ಮತ್ತು 47 ಅರ್ಧಶತಕಗಳನ್ನು ಹೊಂದಿದ್ದಾರೆ. ಈ ಮೂಲಕ ಕೊಹ್ಲಿ ಅಗ್ರಸ್ಥಾನದಲ್ಲಿ ಈ ವರ್ಷ ಮುಂದುರೆಯುವುದು ಫಿಕ್ಸ್ ಆಗಿದೆ.
Virat Kohli: ಐಪಿಎಲ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ! ರೆಕಾರ್ಡ್ಗಳೆಲ್ಲಾ ಪೀಸ್ ಪೀಸ್