ಹೌದು, ಹೇಜಲ್‌ವುಡ್ ಬದಲಿಗೆ ಡೇವಿಡ್ ವಿಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಇದರ ನಡುವೆ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್, ಮಹಿಪಾಲ್ ಲೋಮ್ರರ್ ಸಹ ಕಳೆದ ಕೆಲ ಪಂದ್ಯಗಳಿಂದ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿಲ್ಲ. ಅವರಲ್ಲಿ ಒಬ್ಬರನ್ನು ಇಂದು ತಂಡದಿಂದ ಕೈಬಿಡುವ ಸಾಧ್ಯತೆ ಇದೆ.