RCB vs KKR: ಇಂದು ಕೋಲ್ಕತ್ತಾ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಆರ್‌ಸಿಬಿ? ಇಲ್ಲಿದೆ ಕೊಹ್ಲಿ ಪಡೆಯ ಪ್ಲೇಯಿಂಗ್ 11
RCB vs KKR: ಇಂದು ಐಪಿಎಲ್ 2023ರಲ್ಲಿ ಆರ್‌ಸಿಬಿ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಆರ್‌ಸಿಬಿ ತಂಡ ಕೆಕೆಆರ್ ವಿರುದ್ಧ ಸೋಲು ಅನುಭವಿಸಿತ್ತು.
ಇಂದು ಐಪಿಎಲ್ 2023ರಲ್ಲಿ ಆರ್‌ಸಿಬಿ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮೊದಲು ಆರ್‌ಸಿಬಿ ತಂಡ ಕೆಕೆಆರ್ ವಿರುದ್ಧ ಸೋಲು ಅನುಭವಿಸಿತ್ತು.
2/ 8
ಆರ್‌ಸಿಬಿ ತಂಡ ಸತತ 2 ಗೆಲುವಿನೊಂದಿಗೆ 5ನೇ ಸ್ಥಾನದಲ್ಲಿದೆ. ಇತ್ತ ಕೆಕೆಆರ್ ತಂಡ 4 ಸೋಲು ಕಂಡು ಅಂಕಟಪಟ್ಟಿಯಲ್ಲಿ ಕುಸಿತಕಂಡಿದೆ. ಹೀಗಾಗಿ ಆರ್‌ಸಿಬಿ ವಿರುದ್ಧ ಕೆಕೆಆರ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್‌ಸಿಬಿ ಸಹ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.
3/ 8
ಪಂದ್ಯದ ವಿವರ: ಆರ್‌ಸಿಬಿ ಹಾಗೂ ಕೊಲ್ಕತ್ತಾ ಪಂದ್ಯವು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ನಡೆಯಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಉಚಿತವಾಗಿ ವೀಕ್ಷಿಸಬಹುದು.
4/ 8
ಪಿಚ್ ವರದಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಸಹಾಯಕವಾಗಿದೆ. ಇನ್ನಿಂಗ್ಸ್‌ನ ಆರಂಭದಿಂದಲೇ ಬ್ಯಾಟರ್‌ಗಳಿಗೆ ಸಹಾಯಕವಾಗಲಿದೆ. ಈ ಬಾರಿಯೂ ಮತ್ತೊಂದು ಬಿಗ್ ಮ್ಯಾಚ್ ನಿರೀಕ್ಷೆಯಲ್ಲಿದೆ. ಅಲ್ಲದೇ ಟಾಸ್ ಗೆದ್ದ ತಂಡ ಚೇಸಿಂಗ್ ತೆಗೆದುಕೊಲ್ಳುವ ಸಾಧ್ಯತೆ ಇದೆ.
5/ 8
ಹವಾಮಾನ ವರದಿ: ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಣ್ಣ ಪ್ರಮಾಣದ ಮಳೆ ಸುರಿದರೂ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ವಾತಾವರಣ ಉಷ್ಣಾಂಶ 21-33 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದೆ.
6/ 8
ಹೆಡ್ ಟು ಹೆಡ್: ಈವರೆಗೆ ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಐಪಿಎಲ್ನಲ್ಲಿ 31 ಬಾರಿ ಮುಖಾಮುಖಿ ಆಗಿದೆ. ಇದರಲ್ಲಿ, ಕೋಲ್ಕತ್ತಾ 17 ಬಾರಿ ಮತ್ತು ಆರ್‌ಸಿಬಿ 14 ಬಾರಿ ಗೆದ್ದಿದೆ. ಅಂಕಿಅಂಶಗಳಲ್ಲಿ ಕೆಕೆಆರ್ ಬಲಿಷ್ಠವಾಗಿದ್ದರೂ, ಪ್ರಸ್ಥುತ ಬೆಂಗಳೂರು ತಂಡ ಹೆಚ್ಚು ಬಲಿಷ್ಠವಾಗಲಿದೆ.
KKR ಸಂಭಾವ್ಯ ಪ್ಲೇಯಿಂಗ್ 11: ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ಎನ್ ಜಗದೀಸನ್ (ವಿಕೆಟ್ ಕೀಪರ್), ಸುನಿಲ್ ನರೈನ್, ಕುಲ್ವಂತ್ ಖೆಜ್ರೋಲಿಯಾ, ರಿಂಕು ಸಿಂಗ್, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ, ಉಮೇಶ್ ಯಾದವ್, ಡೇವಿಡ್ ವೈಸ್.
First published:
18