IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

IPL 2023: ಲಕ್ನೋ​ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಆಸೀಸ್​ ಸ್ಟಾರ್​ ಬೌಲರ್​ ಸೇರಿಕೊಂಡಿದ್ದಾರೆ. ಈ ಆಟಗಾರನ ಎಂಟ್ರಿಯಿಂದ ತಂಡದ ಬೌಲಿಂಗ್​ ವಿಭಾಗಕ್ಕೆ ಮತ್ತಷ್ಟು ಬಲ ಬಂದಿದೆ. ಹೀಗಾಗಿ ತಂಡದ ಬೌಲಿಂಗ್​ ಸಮಸ್ಯೆ ದೂರವಾಗಲಿದೆ.

First published:

  • 18

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರಲ್ಲಿ ಆರ್​ಸಿಬಿ ತಂಡ ತನ್ನ ಮುಂದಿನ ಪಂದ್ಯವನ್ನು ಮೇ 1ಕ್ಕೆ ಲಕ್ನೋ ಸೂಪರ್​ ಜೈಂಟ್ಸ್ ವಿರುದ್ಧ ಸೆಣಸಾಡಲಿದೆ. ಈ ರಣರೋಚಕ ಪಂದ್ಯ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಪಂದ್ಯವು ಏಕನಾ ಸ್ಟೇಡಿಯಂನಲ್ಲಿ ನಡೆಯಲಿದೆ.

    MORE
    GALLERIES

  • 28

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಲಕ್ನೋ​ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಆಸೀಸ್​ ಸ್ಟಾರ್​ ಬೌಲರ್​ ಸೇರಿಕೊಂಡಿದ್ದಾರೆ. ಈ ಆಟಗಾರನ ಎಂಟ್ರಿಯಿಂದ ತಂಡದ ಬೌಲಿಂಗ್​ ವಿಭಾಗಕ್ಕೆ ಮತ್ತಷ್ಟು ಬಲ ಬಂದಿದೆ. ಹೀಗಾಗಿ ತಂಡದ ಬೌಲಿಂಗ್​ ಸಮಸ್ಯೆ ದೂರವಾಗಲಿದೆ.

    MORE
    GALLERIES

  • 38

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಹೌದು, ಲಕ್ನೋ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಸೀಸನ್​ನ ಕಳೆದ 8 ಪಂದ್ಯಗಳಲ್ಲಿ ಹ್ಯಾಝಲ್​ವುಡ್ ಆರ್​ಸಿಬಿ ಪರ ಕಣಕ್ಕಿಳಿದಿರಲಿಲ್ಲ. ಗಾಐದ ಸಮಸ್ಯೆಯಿಂದ ಅವರು ತಂಡದಿಂದ ದೂರವಿದ್ದರು.

    MORE
    GALLERIES

  • 48

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಈ ಬಾರಿಯ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ವಿದೇಶಿ ಆಟಗಾರರಾದ ಜೋಶ್ ಹ್ಯಾಝಲ್​ವುಡ್ ತಂಡದಿಂದ ಹೊರಗುಳಿದಿದ್ದರು. ಅವರು ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಹ್ಯಾಝಲ್​ವುಡ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು.

    MORE
    GALLERIES

  • 58

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಕಳೆದ ಕೋಲ್ಕತ್ತಾ ವಿರುದ್ಧದ ಪಂದ್ಯಕ್ಕೂ ಮುನ್ನ ಹ್ಯಾಝಲ್​ವುಡ್ ನೆಟ್​ನಲ್ಲಿ ಅಭ್ಯಾಸ ಮಾಡಿದ್ದರು. ಆದರೆ ಕಳೆದ ಪಂದ್ಯದ ವೇಳೆ ಕ್ರಿಕೆಟ್ ಆಸ್ಟ್ರೇಲಿಯಾ ಹ್ಯಾಝಲ್​ವುಡ್ ಅವರಿಗೆ ಅನುಮತಿ ಸಿಗದ ಕಾರಣ ಕಣಕ್ಕಿಳಿದಿರಲಿಲ್ಲ. ಇದೀಗ ಆಸ್ಟ್ರೇಲಿಯಾ ಮ್ಯಾನೇಜ್​ಮೆಂಟ್​ ಅವರ ಫಿಟ್​ನೆಸ್​ ಕುರಿತು ಮಹತ್ವದ ಮಾಹಿತಿ ನೀಡಿದೆ.

    MORE
    GALLERIES

  • 68

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೀಡಿರುವ ವರದಿ ಪ್ರಕಾರ, ಹ್ಯಾಝಲ್​ವುಡ್ ಮುಂದಿನ ಲಕ್ನೋ ವಿರುದ್ಧ ಕಣಕ್ಕಿಳಿಯಲು ಸಂಪೂರ್ಣ ಫಿಟ್​ ಆಗಿದ್ದಾರೆ. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಆಡುವುದು ಖಚಿತ ಎಂದು ಹೇಳಲಾಗಿದೆ. ಇದು ಆರ್​ಸಿಬಿ ತಂಡಕ್ಕೆ ದೊಡ್ಡ ಬಲಬಂದಂತಾಗಿದೆ.

    MORE
    GALLERIES

  • 78

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    ಐಪಿಎಲ್‌ನ 15ನೇ ಆವೃತ್ತಿಯಲ್ಲಿ ಬೆಂಗಳೂರು ಪರ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ ಹ್ಯಾಝಲ್​ವುಡ್ ಕೇವಲ 12 ಪಂದ್ಯಗಳಿಂದ 20 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಹ್ಯಾಝಲ್​ವುಡ್ ಕಣಕ್ಕಿಳಿಯುತ್ತಿರುವುದು ತಂಡಕ್ಕೆ ಆನೆ ಬಲ ಬಂದಂತಾಗಿದೆ.

    MORE
    GALLERIES

  • 88

    IPL 2023: ಲಕ್ನೋ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​, ತಂಡ ಸೇರಿಕೊಂಡ ಆಸೀಸ್​ ಸ್ಟಾರ್​ ವೇಗಿ

    RCB ಸಂಭಾವ್ಯ ಪ್ಲೇಯಿಂಗ್ 11​: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (C), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (WK), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ವಿಜಯ್‌ಕುಮಾರ್ ವೈಶಾಕ್.

    MORE
    GALLERIES