LSG vs RCB: ಐಪಿಎಲ್ 16ನೇ ಸೀಸನ್ನ 15ನೇ ಪಂದ್ಯದಲ್ಲಿ ಇಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೇಂಟ್ಸ್ (RCB vs LSG) ಮುಖಾಮುಖಿ ಆಗಲಿದೆ.
2/ 8
ಕಳೆದೆರೆಡು ಪಂದ್ಯಗಳಿಂದ ಹೊರಗುಳಿದಿದ್ದ ಆ ಆಟಗಾರನ ಎಂಟ್ರಿಯಾಗಿದೆ. 2022ರಲ್ಲಿ ಆರ್‌ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದ ವನಿಂದು ಹಸರಂಗ ತಂಡವನ್ನು ಕೂಡಿಕೊಂಡಿದ್ದಾರೆ.
3/ 8
ಇದರಿಂದ ಇಂದಿನ ಪಂದ್ಯದಲ್ಲಿ ಸ್ಪಿನ್ ಮಾಂತ್ರಿಕನ ಚಮತ್ಕಾರ ನಡೆಯಲಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇನ್ನೂ ಆರ್‌ಸಿಬಿ ತಂಡಕ್ಕೆ ರೀಸ್ ಟೋಪ್ಲೆ ಬದಲಾಗಿ ವೇಯ್ನ್ ಪಾರ್ನೆಲ್ ಆಯ್ಕೆಯಾಗಿದ್ದಾರೆ. ಇದು ತಂಡದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಸುಧಾರಿಸಲಿದೆ.
4/ 8
ಅಲ್ಲದೇ ರಜತ್ ಪಾಟಿದಾರ್ ಬದಲಿಗೆ ಕನ್ನಡಿಗ ವೈಶಾಖ್ ವಿಜಯಕುಮಾರ್ ಸೇರ್ಪಡೆಯಾಗಿದ್ದಾರೆ. ಆದರೆ ಆಡುವ ಬಳಗದಲ್ಲಿ ಅವಕಾಶ ದೊರೆಯುವುದೇ ಎಂಬುದನ್ನು ಕಾದು ನೋಡಬೇಕು.
5/ 8
ಈ ಪಂದ್ಯವು ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಉಭಯ ತಂಡಗಳಿಗಿಗೆ ಇದು ಅತ್ಯಂತ ಮಹತ್ವದ್ದಾಗಿದೆ. ಅಲ್ಲದೇ ಇಂದು ತವರಿನಲ್ಲಿ ನಡೆಯುತ್ತಿರುವುದರಿಂದ ಬೆಂಗಳೂರು ತಂಡ ಗೆಲ್ಲುವ ಹಾಟ್ ಫೇವರೇಟ್ ತಂಡವಾಗಿದೆ.
6/ 8
ಈಗಾಗಲೇ ಕಳೆದ ಪಂದ್ಯ ಸೋತಿರುವ ಆರ್‌ಸಿಬಿ ಐಪಿಎಲ್ 2023ರ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದಲ್ಲಿ ಟಾಪ್ 5 ಒಳಗೆ ಬರುವ ಸಾಧ್ಯತೆ ಇದೆ. ಆರ್‌ಸಿಬಿ ಆಡಿರುವ 2 ಪಂದ್ಯದಲ್ಲಿ 1ರಲ್ಲಿ ಗೆದ್ದು ಇನ್ನೊಂದರಲ್ಲಿಸ ಸೋತಿದೆ.
LSG ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ನಿಕೋಲಸ್ ಪೂರನ್ (ವಿಕೆ), ಕೃನಾಲ್ ಪಾಂಡ್ಯ, ಅಮಿತ್ ಮಿಶ್ರಾ, ಮಾರ್ಕ್ ವುಡ್, ಯಶ್ ಠಾಕೂರ್, ಜಯದೇವ್ ಉನಾದ್ಕತ್, ರವಿ ಬಿಷ್ಣೋಯ್.
First published:
18
RCB vs LSG: ಆರ್‌ಸಿಬಿ ತಂಡಕ್ಕೆ ಸಿಕ್ತು ಆನೆ ಬಲ, ಕಳೆದೆರಡು ಪಂದ್ಯ ಹೊರಗುಳಿದಿದ್ದ ಆ 'ರಣಬೇಟೆಗಾರ'ನ ಎಂಟ್ರಿ!