ಆರ್‌ಸಿಬಿ ಮತ್ತು ರಾಜಸ್ಥಾನ್ ವಿರುದ್ಧದ ಪಂದ್ಯವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮ್ಯಾಚ್ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಟಾಸ್ ಮತ್ತು 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್‌ಸಿಬಿ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದು, ಗೆದ್ದಲ್ಲಿ ಅಂಕಪಟ್ಟಿಯಲ್ಲಿ ಮೇಲಿನ ಸ್ಥಾನಕ್ಕೇರಲಿದೆ.