RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

RCB vs RR: ಬೆಂಗಳೂರಿನಲ್ಲಿ ಮುಂದಿನ 2 ದಿನ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಬಿಸಿಲಿನ ಹಬೆ ಕಡಿಮೆಯಾಗಿ ತಂಪಾದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

First published:

 • 18

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ರಾಜಸ್ಥಾನ್​ ರಾಯಲ್ಸ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಆರ್​ಸಿಬಿ ತಂಡ ಗ್ರೀನ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

  MORE
  GALLERIES

 • 28

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಈಗಾಗಲೇ ತಂಡವು ಅಂಕಪಟ್ಟಿಯಲ್ಲಿ 6 ಪಂದ್ಯದಲ್ಲಿ 3ರಲ್ಲಿ ಗೆದ್ದು 3ರಲ್ಲಿ ಸೋತಿದೆ. ಹೀಗಾಗಿ ರಾಜಸ್ಥಾನ್​ ವಿರುದ್ಧ ಗೆದ್ದರೆ ಅಂಕಪಟ್ಟಿಯಲ್ಲಿ ಮೇಲಕ್ಕೇರಲಿದೆ. ಇತ್ತ ರಾಜಸ್ಥಾನ್​ ತಂಡವು ಐಪಿಎಲ್​ನಲ್ಲಿ 6 ಪಂದ್ಯದಲ್ಲಿ 4ರಲ್ಲಿ ಗೆದ್ದು 2ರಲ್ಲಿ ಸೋತಿದೆ.

  MORE
  GALLERIES

 • 38

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಆರ್​ಸಿಬಿ ಮತ್ತು ರಾಜಸ್ಥಾನ್​ ನಡುವಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಟಾಸ್​ ಮತ್ತು 3:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯದ ನೇರಪ್ರಸಾರವನ್ನು ಉಚಿತವಾಗಿ ಜಿಯೋ ಸಿನಿಮಾದಲ್ಲಿ ನೋಡಬಹುದು.

  MORE
  GALLERIES

 • 48

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಆದರೆ, ಆರ್​ಸಿಬಿ ಪಂದ್ಯಕ್ಕೆ ಇದೀಗ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏಕೆಂದರೆ ಪಂದ್ಯವು ಬೆಂಗಳೂರಿನಲ್ಲಿ ನಡೆಯಲಿದ್ದು, ಕರ್ನಾಟಕದಲ್ಲಿ ಮುಂದಿನ ಏಪ್ರಿಲ್​ 25ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಯೂಚನೆ ನೀಡಿದೆ.

  MORE
  GALLERIES

 • 58

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಬೆಂಗಳೂರಿನಲ್ಲಿ ಮುಂದಿನ 2 ದಿನ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಬಿಸಿಲಿನ ಹಬೆ ಕಡಿಮೆಯಾಗಿ ತಂಪಾದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  MORE
  GALLERIES

 • 68

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ತಮಿಳುನಾಡಿನಲ್ಲಿ ಟ್ರಫ್‌ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಅನ್ವಯ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

  MORE
  GALLERIES

 • 78

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಉಳಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 2 ದಿನ ಮಾಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ಕೋಲಾರ, ಬಳ್ಳಾರಿ, ಕೊಡಗು, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

  MORE
  GALLERIES

 • 88

  RCB vs RR: ಇಂದು ಆರ್​ಸಿಬಿ-ರಾಜಸ್ಥಾನ್​ ಪಂದ್ಯ ನಡೆಯೋದೇ ಡೌಟ್​! ಹೈವೋಲ್ಟೇಜ್‌ ಮ್ಯಾಚ್‌ಗೆ ಅಡ್ಡಿಯಾಗ್ತಾನಾ ಮಳೆರಾಯ?

  ಬೆಂಗಳೂರಿನಲ್ಲಿ ಇಂದು ಹವಾಮಾನ ಮುನ್ಸೂಚನೆಯ ಪ್ರಕಾರ ಹೆಚ್ಚಾಗಿ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು 24 ° ಮತ್ತು 34 ° ನಡುವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಶೇ.80ರಷ್ಟಿದೆ. ಗಾಳಿಯು ಗಂಟೆಗೆ 5 ಕಿಮೀ ವೇಗದಲ್ಲಿ ಬೀಸುತ್ತದೆ .

  MORE
  GALLERIES