ಇತ್ತೀಚೆಗೆ ರಿಯಾನ್ ಪರಾಗ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸುತ್ತೇನೆ ಎಂದು ಆಂತರಿಕ ಪ್ರಜ್ಞೆ ಹೇಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಆಧರೆ ಇದೀಗ, ಈ ಫೊಸ್ಟ್ ಸಖತ್ ವೈರಲ್ ಆಗುತ್ತಿದ್ದು, ಸಾಕಷ್ಟು ಟ್ರೋಲ್ ಸಹ ಆಗುತ್ತಿದೆ.