ಸದ್ಯ ರೋಹಿತ್ ಶರ್ಮಾ ಫಾರ್ಮ್ ನಲ್ಲಿಲ್ಲ. ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಮತ್ತು ಟೀಂ ಇಂಡಿಯಾ ಪರವಾಗಿಯೂ ಅವರ ಪ್ರದರ್ಶನ ಅಷ್ಟಾಗಿ ಉತ್ತಮವಾಗಿಲ್ಲ. ಅದೇ ಸಮಯದಲ್ಲಿ, ಗುಜರಾತ್ ಟೈಟಾನ್ಸ್ ನಾಯಕರಾಗಿ ಆಯ್ಕೆಯಾದ ಹಾರ್ದಿಕ್ ಪಾಂಡ್ಯ 2022 ರಲ್ಲಿ ತಮ್ಮ ತಂಡವನ್ನು ಚಾಂಪಿಯನ್ ಮಾಡಿದ್ದರು.