IPL 2023: ಆರ್​ಸಿಬಿ ಯಾವೆಲ್ಲಾ ಆಟಗಾರರನ್ನು ಕೈಬಿಟ್ಟಿದೆ? ಯಾವ ಪ್ಲೇಯರ್ಸ್​ಗಳನ್ನು ಉಳಿಸಿಕೊಂಡಿದೆ? ಇಲ್ಲಿದೆ ಸಂಪೂರ್ಣ ಪಟ್ಟಿ

IPL 2023: ಐಪಿಎಲ್ 2023ಕ್ಕೆ ಸಿದ್ಧತೆ ಆರಂಭವಾಗಿದೆ. ಎಲ್ಲಾ ಫ್ರಾಂಚೈಸಿಗಳು ತಮ್ಮ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಬಿಡುಗಡೆ ಮಾಡಲು ನವೆಂಬರ್ 15 ರವರೆಗೆ ಸಮಯ ನೀಡಲಾಗಿದೆ. ಈ ವರ್ಷ ಡಿಸೆಂಬರ್ ಅಂತ್ಯದಲ್ಲಿ ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ.

First published: