IPL 2023 RCB: ಐಪಿಎಲ್​ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್​ ಶಾಕ್​!

Royal Challengers Bengaluru: ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು NFT-ಸಂಬಂಧಿತ ಟ್ವೀಟ್‌ಗಳನ್ನು ಟೈಮ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

First published: