ಮಾರ್ಚ್ 31 ರಿಂದ ಏಪ್ರಿಲ್ 2ರ ವರೆಗೆ ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ ಮರುನಿಗದಿತ ಎರಡು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಕ್ರಮದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿರುವ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ ಮತ್ತು ಮಾರ್ಕೊ ಜಾನ್ಸೆನ್ ಐಪಿಎಲ್ ಆರಂಭಿಕ ಪಂದ್ಯಗಳಿಂದ ದೂರ ಉಳಿಯುವ ಸಾಧ್ಯತೆ ಇದೆ.