Irani Cup 2023: ಒಂದೇ ಪಂದ್ಯದಲ್ಲಿ ಶತಕ-ದ್ವಿಶತಕ, ಹೊಸ ಇತಿಹಾಸ ಸೃಷ್ಟಿಸಿದ ಯುವ ಆಟಗಾರ
Irani Cup 2023: ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ ಯುವ ಆಟಗಾರ. ಇರಾನಿ ಕಪ್‌ನಲ್ಲಿ ಜೈಸ್ವಾಲ್‌ಗೆ ಇದು ಮೊದಲ ಪಂದ್ಯವಾಗಿದೆ. ಚೊಚ್ಚಲ ಪಂದ್ಯದಲ್ಲೇ ಯಾರಿಗೂ ಸಾಧ್ಯವಾಗದ ಬ್ಯಾಟಿಂಗ್ ಪ್ರದರ್ಶನ ನೀಡಿ ಮಿಂಚಿದರು.
ಭಾರತದ ಯುವ ಕ್ರಿಕೆಟಿಗ ರಾಜಸ್ಥಾನ ರಾಯಲ್ಸ್ ಆಟಗಾರ ಯಶಸ್ವಿ ಜೈಸ್ವಾಲ್ ಇರಾನಿ ಕಪ್ ನಲ್ಲಿ ಆಡುತ್ತಿದ್ದಾರೆ. ಜೈಸ್ವಾಲ್, ಮಧ್ಯಪ್ರದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರೆಸ್ಟಾಫ್ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ.
2/ 7
ಈ ಕ್ರಮದಲ್ಲಿ ಅವರು ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದರು. ಇರಾನಿ ಕಪ್‌ನಲ್ಲಿ ಜೈಸ್ವಾಲ್‌ಗೆ ಇದು ಮೊದಲ ಪಂದ್ಯವಾಗಿದೆ. ಚೊಚ್ಚಲ ಪಂದ್ಯದಲ್ಲೇ ಯಾರಿಗೂ ಸಾಧ್ಯವಾಗದ ಬ್ಯಾಟಿಂಗ್ ಪ್ರದರ್ಶನ ನೀಡಿ ಮಿಂಚಿದರು.
3/ 7
ಅವರು ಮೊದಲ ಇನ್ನಿಂಗ್ಸ್‌ನಲ್ಲಿ 259 ಎಸೆತಗಳಲ್ಲಿ 213 ರನ್‌ಗಳೊಂದಿಗೆ ದ್ವಿಶತಕ ಗಳಿಸಿದರು. ಇದರಲ್ಲಿ 30 ಬೌಂಡರಿ ಹಾಗೂ 3 ಸಿಕ್ಸರ್‌ಗಳು ಕೂಡಿದ್ದವು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 157 ಎಸೆತಗಳಲ್ಲಿ 144 ರನ್‌ಗಳೊಂದಿಗೆ ಶತಕ ಗಳಿಸಿದರು. ಇದರಲ್ಲಿ 16 ಬೌಂಡರಿ ಹಾಗೂ 3 ಸಿಕ್ಸರ್‌ಗಳು ಸೇರಿದ್ದವು.
4/ 7
ಈ ಅನುಕ್ರಮದಲ್ಲಿ ಯಶಸ್ವಿ ಜೈಸ್ವಾಲ್ ಇರಾನಿ ಕಪ್‌ನಲ್ಲಿ ಒಂದೇ ಪಂದ್ಯದಲ್ಲಿ ದ್ವಿಶತಕ ಮತ್ತು ಶತಕ ಸಿಡಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡರು. ಜೈಸ್ವಾಲ್ ಚೊಚ್ಚಲ ಪಂದ್ಯದಲ್ಲೇ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಎನಿಸಿಕೊಂಡರು.
5/ 7
ಶಿಖರ್ ಧವನ್ ನಂತರ, ಒಂದೇ ಇರಾನಿ ಕಪ್ ಪಂದ್ಯದಲ್ಲಿ 300 ಕ್ಕೂ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಜೈಸ್ವಾಲ್ ಪ್ರಥಮ ದರ್ಜೆ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ 11ನೇ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು.
6/ 7
ಪ್ರಸ್ತುತ, ಯಶಸ್ವಿ ಜೈಸ್ವಾಲ್ ದೇಶೀಯ ಕ್ರಿಕೆಟ್‌ನಲ್ಲಿ ಬಿರುಸಿನ ಫಾರ್ಮ್‌ನಲ್ಲಿದ್ದಾರೆ. 13 ಪಂದ್ಯಗಳಲ್ಲಿ ಅವರು ಸಾವಿರ ರನ್ ಗಡಿ ದಾಟಿದ್ದಾರೆ. 21ರ ಹರೆಯದ ಜೈಸ್ವಾಲ್ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ.
7/ 7
ಇನ್ನು ಪಂದ್ಯದ ವಿಚಾರಕ್ಕೆ ಬಂದರೆ ರೆಸ್ಟಾಫ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 484 ರನ್ ಗಳಿಸಿದೆ. ಬಳಿಕ ಮಧ್ಯಪ್ರದೇಶ 294 ರನ್‌ಗಳಿಗೆ ಆಲೌಟ್ ಆಯಿತು. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ 246 ರನ್‌ಗಳಿಗೆ ಆಲೌಟ್ ಆಗಿತ್ತು. ಇದೀಗ ಎರಡನೇ ಇನಿಂಗ್ಸ್‌ನಲ್ಲಿ ಮಧ್ಯಪ್ರದೇಶ ಒಂದು ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿದೆ.
First published:
17