Jos Buttler: ಧೋನಿಯ 17 ವರ್ಷಗಳ ದಾಖಲೆ ಮುರಿದ ಬಟ್ಲರ್, ಇವರೇ ಈಗ ನಂಬರ್ ಒನ್!
ಇಂಗ್ಲೆಂಡ್‌ನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ನೆದರ್ಲ್ಯಾಂಡ್ಸ್ ವಿರುದ್ಧದ 3 ಪಂದ್ಯಗಳ ODI ಸರಣಿಯಲ್ಲೂ IPL ಫಾರ್ಮ್ ಅನ್ನು ಮುಂದುವರೆಸಿದ್ದು, ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 17 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
ಏಕದಿನ ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಕೆಟ್‌ಕೀಪರ್ ಎಂಬ ವಿಶ್ವ ದಾಖಲೆಯನ್ನು ಜೋಸ್ ಬಟ್ಲರ್ ಹೊಂದಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.
2/ 6
ನೆದರ್ಲೆಂಡ್ಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಜೋಸ್ ಬಟ್ಲರ್ ಒಟ್ಟು 19 ಸಿಕ್ಸರ್ಗಳನ್ನು ಬಾರಿಸಿದರು. ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ 2005ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ 17 ಸಿಕ್ಸರ್‌ಗಳನ್ನು ಸಿಡಿಸಿದ್ದರು.
3/ 6
ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ದಿಗ್ಗಜ ಎಬಿ ಡಿವಿಲಿಯರ್ಸ್ ಮೂರನೇ ಸ್ಥಾನದಲ್ಲಿದ್ದಾರೆ. 2015ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಡಿವಿಲಿಯರ್ಸ್ 16 ಸಿಕ್ಸರ್ ಸಿಡಿಸಿದ್ದರು.
4/ 6
ಜೋಸ್ ಬಟ್ಲರ್ ಹೆಸರೂ ನಾಲ್ಕನೇ ಸ್ಥಾನದಲ್ಲಿದೆ. ಇಂಗ್ಲೆಂಡ್‌ನ ಬಲಗೈ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ 2019ರಲ್ಲಿ ಏಕದಿನ ಸರಣಿಯಲ್ಲಿ 14 ಸಿಕ್ಸರ್‌ಗಳನ್ನು ಬಾರಿಸಿದ್ದರು. ಬಟ್ಲರ್ ಈ ಸರಣಿಯಲ್ಲಿ 185 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 248 ರನ್ ಗಳಿಸಿದರು.
5/ 6
ನೆದರ್ಲೆಂಡ್ಸ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ (NED vs ENG ODI) ಜೋಸ್ ಬಟ್ಲರ್ ಒಟ್ಟು 19 ಸಿಕ್ಸರ್‌ಗಳು ಮತ್ತು 14 ಬೌಂಡರಿಗಳನ್ನು ಹೊಡೆದರು. ಅವರು ಸರಣಿಯ ಆಟಗಾರ ಪ್ರಶಸ್ತಿ ಪಡೆದರು. ನೆದರ್ಲೆಂಡ್ಸ್ ವಿರುದ್ಧದ ಸರಣಿಯ ಮೊದಲ ODI ನಲ್ಲಿ ಬಟ್ಲರ್ ಅಜೇಯ 162 ರನ್ ಗಳಿಸಿದರು. ಇದು ಅವರ ODI ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ಆಗಿತ್ತು.
6/ 6
ಜೋಸ್ ಬಟ್ಲರ್ ಅವರ T20 ಅಂತರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಮಾತನಾಡುತ್ತಾ, 88 ಪಂದ್ಯಗಳಲ್ಲಿ, ಈ ಇಂಗ್ಲಿಷ್ ವಿಕೆಟ್ ಕೀಪರ್ 142 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 2140 ರನ್ ಗಳಿಸಿದ್ದಾರೆ.
First published:
16