Arjun Tendulkar: ತೆಂಡೂಲ್ಕರ್ ಹೆಸರನ್ನು ತೆಗೆದುಹಾಕಿ; ಅರ್ಜುನ್ ಕುರಿತು ಶಾಕಿಂಗ್ ಹೇಳಿಕೆ ನೀಡಿದ ಕಪಿಲ್ ದೇವ್

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇತ್ತೀಚಿನ ದಿನಗಳಲ್ಲಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಹೌದು, ಅವರ ಪಾದಾರ್ಪಣಾ ಪಂದ್ಯದ ಕುರಿತು ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗಳು ಆಗುತ್ತಿವೆ.

First published: