Kieron Pollard: ವಿದಾಯದ ಬಳಿಕವೂ ಪೊಲಾರ್ಡ್​ ಅಬ್ಬರ, ಐತಿಹಾಸಿಕ ದಾಖಲೆ ನಿರ್ಮಿಸಿದ ವಿಂಡೀಸ್​ ದೈತ್ಯ

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಪೊಲಾರ್ಡ್ ಸದ್ಯ ಲೀಗ್ ಕ್ರಿಕೆಟ್ ಆಡುತ್ತಿದ್ದಾರೆ. ಪ್ರಸ್ತುತ, ಅವರು ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಹಂಡ್ರೆಡ್ ಟೂರ್ನಮೆಂಟ್‌ನಲ್ಲಿ ಲಂಡನ್ ಸ್ಪಿರಿಟ್ಸ್ ಅನ್ನು ಪ್ರತಿನಿಧಿಸುತ್ತಿದ್ದಾರೆ.

First published: