ವಿಶೇಷವಾಗಿ ಬಾಲಿವುಡ್ ಇಂಡಸ್ಟ್ರಿಯಿಂದ ಸಲ್ಮಾನ್ ಖಾನ್, ಜಾಕಿ ಶ್ರಾಫ್ ಮತ್ತು ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ. ಈ ಮದುವೆ ಸಮಾರಂಭದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಜೊತೆಗೆ ರಾಹುಲ್ ಅವರ ಕೆಲವು ಸ್ನೇಹಿತರು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.