RCB vs LSG 2023: ಇಂದು ಆರ್‌ಸಿಬಿ-ಲಕ್ನೋ ನಡೆಯೋದೇ ಡೌಟ್! ದೇವರ ಮರೆಹೋದ ಅಭಿಮಾನಿಗಳು
RCB vs LSG: ಇಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ಸೆಣಸಾಡಲಿದೆ. ಈ ರಣರೋಚಕ ಪಂದ್ಯ ನೋಡಲು ಅಭಿಮಾನಿಗಳು ಕಾತುರರಾಗಿದ್ದು, ಪಂದ್ಯವು ಏಕನಾ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಪಂದ್ಯಕ್ಕೂ ಮುನ್ನ ಹೊಸ ಆತಂಕ ಶುರುವಾಗಿದೆ.
ಇಂದು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಹಣಾಹಣಿ ನಡೆಯಲಿದೆ. ಲಕ್ನೋ ಮೈದಾನದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯದಲ್ಲಿ ಕೊಹ್ಲಿ ಮತ್ತೊಮ್ಮೆ ನಾಯಕರಾಗಲಿದ್ದಾರೆ.
2/ 7
ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆ ಇದೆ. ಲಕ್ನೋದಲ್ಲಿ ಕಳೆದ ನಾಲ್ಕು ದಿನಗಳಿಂದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ. ಭಾನುವಾರವೂ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಧಾರಾಕಾರ ಮಳೆ ಸುರಿದಿದೆ.
3/ 7
ಲಕ್ನೋ ಹವಾಮಾನ ಕೇಂದ್ರದ ಪ್ರಕಾರ ಇಂದು ಸಂಜೆಯೂ ಮಳೆಯಾಗುವ ಸಾಧ್ಯತೆ ಇದೆ. ಹೀಗಾದರೆ ಆರ್‌ಸಿಬಿ ಪಂದ್ಯ ನಡೆಯುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿದೆ.
4/ 7
ಮಳೆಯಿಂದ ಪಂದ್ಯ ರದ್ದಾದರೆ ಪ್ರತಿ ತಂಡಕ್ಕೆ ತಲಾ 1 ಅಂಕ ನೀಡಲಾಗುವುದು. ಕಳೆದ ಐಪಿಎಲ್ ಸೀಸನ್‌ಗಳಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗಿ ಪ್ಲೇ ಆಫ್‌ಗೆ ಕಷ್ಟಕರವಾಗಿತ್ತು. ಪಂದ್ಯ ಗೆದ್ದರೆ ಎರಡು ಅಂಕ ಮತ್ತು ಮಳೆ ಬಂದು ರದ್ದಾದರೆ ಒಂದು ಅಂಕಕ್ಕೆ ತೃಪ್ತಿಪಟ್ಟುಕೊಳ್ಳಬೇಕು ಎಂದು ಅಭಿಮಾನಿಗಳು ಯೋಚಿಸುತ್ತಿದ್ದಾರೆ.
5/ 7
ಮಳೆ ಬಾರದೇ ದೇವರು ಕರುಣಿಸಲಿ ಎಂದು ಕೊಹ್ಲಿ ಅಭಿಮಾನಿಗಳು ಬೇಡಿಕೊಳ್ಳುತ್ತಿದ್ದಾರೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಆರ್‌ಸಿಬಿ ಪ್ಲೇ-ಆಫ್ ರೇಸ್‌ಗೆ ಹೋಗಲು ಇದು ಸಹಾಯಕವಾಗಲಿದೆ. ಸದ್ಯ ಕೊಹ್ಲಿ ಪಡೆ 8 ಪಂದ್ಯಗಳಿಂದ 4 ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
6/ 7
ಲಕ್ನೋ ಸೂಪರ್‌ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಇಂದು ಮುಖಾಮುಖಿಯಾಗಲಿದ್ದು, ಬಿಗ್ ಫೈಟ್ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.