ಅಷ್ಟೇ ಅಲ್ಲ, ಭಾರತ ವಿರುದ್ಧದ ಪ್ರತಿಷ್ಠಿತ ಡಬ್ಲ್ಯುಟಿಸಿ ಫೈನಲ್ ಪಂದ್ಯವೂ ಜೂನ್ 7ರಂದು ನಡೆಯಲಿದೆ. ಆದರೆ ಆಸ್ಟ್ರೇಲಿಯದ ಕೆಲ ಆಟಗಾರರು ಸದ್ಯ ಐಪಿಎಲ್ ನಲ್ಲಿ ಆಡುತ್ತಿರುವುದಕ್ಕೆ ಆ ದೇಶದ ಮಾಜಿ ಕ್ರಿಕೆಟಿಗ ಮೈಕಲ್ ಕ್ಲಾರ್ಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಅವರು ಆಸ್ಟ್ರೇಲಿಯಾದ ಕ್ರಿಕೆಟಿಗರು ಮತ್ತು ಐಪಿಎಲ್ ಬಗ್ಗೆ ಸಂವೇದನಾಶೀಲ ಕಾಮೆಂಟ್ ಮಾಡಿದ್ದಾರೆ.