Hasin Jahan: ಭಾರತವನ್ನು ಇಂಡಿಯಾ ಅಂತ ಕರೆಯೋದು ಬೇಡ! ಮೋದಿಗೆ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗನ ಪತ್ನಿ ಮನವಿ

ಟೀಂ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಅವರ ಪತ್ನಿ ಹಸೀನ್ ಜಹಾನ್ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಮನವಿ ಮಾಡಿದ್ದಾರೆ.

First published: