ICC T20 World Cup: ಟಿ20 ವಿಶ್ವಕಪ್​ನಲ್ಲಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರಿವರು, ನಿವೃತ್ತಿ ಪಡೆದರೂ ಇವರೇ ಟಾಪ್

ಟಿ20 ವಿಶ್ವಕಪ್ 2022 ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಮೆಗಾ ಟೂರ್ನಿಯ ಆರಂಭಕ್ಕೂ ಮುನ್ನ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರು ಯಾರೆಂದು ತಿಳಿದುಕೊಳ್ಳೋಣ ಬನ್ನಿ.

First published: