ಈ ಮೂಲಕ ಡಿಆರ್‌ಎಸ್ ತೆಗೆದುಕೊಳ್ಳುವುದರಲ್ಲಿ ಧೋನಿ ನಿಖರತೆ ಇದೀಗ ದಾಖಲೆಗೆ ಕಾರಣವಾಗಿದೆ. ಇನ್ನು, ಚೆನ್ನೈ ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ನಾಲ್ಕು ಪಂದ್ಯಗಳಲ್ಲಿ ಗೆದ್ದರೆ ಪ್ಲೇ ಆಫ್ ಹಂತಕ್ಕೂ ತಲುಪಲಿದೆ. (ರಾಜಸ್ಥಾನ್ ಪಂದ್ಯದ ಫಲಿತಾಂಶಕ್ಕೂ ಮುನ್ನದ ಅಂಕಿಅಂಶ)