ಗಣರಾಜ್ಯೋತ್ಸವ ಪಥಸಂಚಲನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶದ ಪರವಾಗಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತ್ಯಾಗ ಬಲಿದಾನ ಮಾಡಿದ ಯೋಧರಿಗೆ ನಮನ ಸಲ್ಲಿಸಲಿದ್ದಾರೆ. ಗಣರಾಜ್ಯೋತ್ಸವದಂದು ಬೆಳಗ್ಗೆ 10.30ಕ್ಕೆ ಪರೇಡ್ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಮುಕ್ತಾಯವಾಗಲಿದೆ. ಸಂಜೆ ಈ ಗೌರವವನ್ನು ರಾಷ್ಟ್ರಪತಿಗಳು ಪ್ರಧಾನ ಮಾಡಲಿದ್ದಾರೆ