Rohit Sharma: ಹಿಟ್ ಮ್ಯಾನ್ ದಾಖಲೆ ಮುರಿದ ನ್ಯೂಜಿಲೆಂಡ್ ಆಟಗಾರ, ಟಿ20 ಕ್ರಿಕೆಟ್​ಗೆ ಈಗ ಗಪ್ಟಿಲ್ ಕಿಂಗ್​

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ಆರಂಭಿಕ ಮಾರ್ಟಿನ್ ಗಪ್ಟಿಲ್ 13 ಎಸೆತಗಳಲ್ಲಿ 15 ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ದಾಖಲೆಯನ್ನು ಮುರಿದರು.

First published: