T20 World Cup 2022: ಕಿವೀಸ್​ ವಿರುದ್ಧ ಹ್ಯಾಟ್ರಿಕ್​ ವಿಕೆಟ್​ ಉರುಳಿಸಿದ ಐರಿಷ್ ವೇಗಿ

T20 World Cup 2022: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಐರ್ಲೆಂಡ್ ಬೌಲರ್ ಜೋಶ್ ಲಿಟಲ್ ಹ್ಯಾಟ್ರಿಕ್ ಸಾಧನೆ ಮಾಡಿದರು. 19ನೇ ಓವರ್‌ನಲ್ಲಿ ಕ್ರಮವಾಗಿ ಕೇನ್ ವಿಲಿಯಮ್ಸನ್, ಜೇಮ್ಸ್ ನೀಶಮ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ಔಟ್ ಮಾಡಿ ಹ್ಯಾಟ್ರಿಕ್ ಸಾಧನೆ ಮಾಡಿದರು.

First published: