ODI World Cup 2023: ಏಕದಿನ ವಿಶ್ವಕಪ್​ಗಾಗಿ ಈ ವಿಕೆಟ್ ಕೀಪರ್​ಗಳ ನಡುವೆ ಬಿಗ್​ ಫೈಟ್​, ಯಾರಿಗೆ ಸಿಗಲಿದೆ ಚಾನ್ಸ್?

ODI World Cup 2023: ಈ ವರ್ಷ ODI ವಿಶ್ವಕಪ್ ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿದೆ. ಮೊದಲ ಬಾರಿಗೆ ಈ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲಿ ನಡೆಯಲಿದೆ. ಏಕದಿನ ವಿಶ್ವಕಪ್‌ಗೆ 20 ಆಟಗಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.

First published: